blackmail

ಬೆಂಗಳೂರು: ಯುವಕನ ಕಿರುಕುಳಕ್ಕೆ ಬೇಸತ್ತು ಅಗರ ಕೆರೆಗೆ ಹಾರಿದ ಶಿವಮೊಗ್ಗ ಮೂಲದ ಯುವತಿ
ಸಂತ್ರಸ್ತೆ ಎಚ್ಎಸ್ಆರ್ ಲೇಔಟ್ನ ಸೆಕ್ಟರ್-1ರಲ್ಲಿರುವ ಪೇಯಿಂಗ್ ಗೆಸ್ಟ್ ವಸತಿಗೃಹವೊಂದರಲ್ಲಿ ಉಳಿದುಕೊಂಡಿದ್ದರು ಮತ್ತು ಆ ಪ್ರದೇಶದ ಆಭರಣ ಮಳಿಗೆಯೊಂದರ ಮಾರಾಟ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು.

ಬೆಂಗಳೂರು: ಕಿರುತೆರೆ ನಟನ ಮೊಬೈಲ್ ಕಾಮಕಾಂಡ; ಮಹಿಳೆಯರ ಜತೆ ಖಾಸಗಿ ಕ್ಷಣ ಕಳೆದು ರೆಕಾರ್ಡ್; ಬ್ಲ್ಯಾಕ್ಮೇಲ್ ಮಾಡುತ್ತಿದ್ದವನ ಬಂಧನ
2021ರಲ್ಲಿ ಸಂತ್ರಸ್ತೆಗೆ ಚಂದ್ರೇಗೌಡ ಪರಿಚಯವಾಗಿದ್ದು, ಸಿನಿಮಾ ರಂಗದಲ್ಲಿ ಮೇಕಪ್ ಕೆಲಸ ಕೊಡಿಸುವುದಾಗಿ ಭರವಸೆ ನೀಡಿ ಹತ್ತಿರವಾಗಿದ್ದ. ಬಳಿಕ ಆಕೆಯ ಮನೆಗೆ ಆಗಾಗ್ಗೆ ತೆರಳಿ ಖಾಸಗಿ ಕ್ಷಣಗಳನ್ನು ಕಳೆದಿದ್ದ.

ಬೆಂಗಳೂರಿನ 50 ಮಹಿಳಾ ಅಧಿಕಾರಿಗಳಿಗೆ ಕಿರುಕುಳ, ಬ್ಲಾಕ್ಮೇಲ್ ಆರೋಪ: ಉದ್ಯಮಿ ಬಂಧನ
ಇಂದಿರಾನಗರದ ನಿವಾಸಿಯಾಗಿರುವ ಆರೋಪಿ ಎಂ. ಕೃಪಲಾನಿ ಎಲೆಕ್ಟ್ರಾನಿಕ್ಸ್ ವ್ಯವಹಾರ ನಡೆಸುತ್ತಿದ್ದು, ಸರಕುಗಳನ್ನು ಆಮದು ಮಾಡಿಕೊಳ್ಳುವ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾನೆ.

ರಾಮನಗರ: ಥಿಯೇಟರ್ ಮಾಲೀಕನಿಗೆ ಬ್ಲಾಕ್ ಮೇಲ್; 25 ಲಕ್ಷ ರೂ ದೋಚಿದ ಐವರು ಖತರ್ನಾಕ್ ಮಹಿಳೆಯರು!
ಆರೋಪಿ ಮಹಿಳೆಯೊಬ್ಬರು ಮದುವೆಯಾಗುವ ಇಚ್ಛೆ ವ್ಯಕ್ತಪಡಿಸಿ ಸುರೇಶ್ ಅವರನ್ನು ಸಂಪರ್ಕಿಸಿದ್ದಳು ಎನ್ನಲಾಗಿದೆ. ನಂತರ ಆಕೆ ಇತರ ಮಹಿಳೆಯರನ್ನು ಸಂತ್ರಸ್ಥನಿಗೆ ಪರಿಚಯಿಸಿದ್ದಾಳೆ. ಎಲ್ಲಾ ಮಹಿಳೆಯರು ಆತನನ್ನು ಬ್ಲಾಕ್ ಮೇಲ್ ಮಾಡಲು ಶುರು ಮಾಡಿದ್ದು, ಹಣ ನೀಡುವಂತೆ ಒತ್ತಾಯಿಸಿದ್ದಾರೆ.

ಬೆಂಗಳೂರು: ಸೆಲೆಬ್ರಿಟಿ ಕ್ರಿಕೆಟ್ ಟೂರ್ನಿಯಲ್ಲಿ ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್ಮೇಲ್; FIR ದಾಖಲು
ಕೋರಮಂಗಲ ಇಂಡೋರ್ ಸ್ಟೇಡಿಯಂನಲ್ಲಿ ಇತ್ತೀಚೆಗೆ ನಡೆದ ಮಹಿಳಾ ಸೆಲೆಬ್ರೆಟಿ ಕ್ರಿಕೆಟ್ ಟೂರ್ನಿಯಲ್ಲಿ ಈ ವಿಡಿಯೋ ರೆಕಾರ್ಡ್ ಮಾಡಲಾಗಿದೆ. ನಟಿ ಬಾತ್ರೂಮ್ನಲ್ಲಿದ್ದಾಗ ಅಪರಿಚಿತ ಈ ವಿಡಿಯೋ ಮಾಡಿದ್ದಾನೆ.

Bedroomನಲ್ಲಿ ಸೀಕ್ರೆಟ್ ಕ್ಯಾಮೆರಾ ಅಳವಡಿಕೆ: ಮಹಿಳಾ ಅಧಿಕಾರಿಗೆ Blackmail, ಮೂವರು YouTuber ಗಳ ಬಂಧನ
ಆರೋಪಿಗಳು ತಾವೇ ಪತ್ರಕರ್ತರು ಎಂದು ಹೇಳಿಕೊಂಡು ಮಹಿಳಾ ಅಧಿಕಾರಿಯನ್ನು ಸಂಪರ್ಕಿಸಿದ್ದರು.

Shocking: ಫ್ಯಾಮಿಲಿ ಕೋರ್ಟ್ ಆವರಣದಲ್ಲೇ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಓರ್ವನ ಬಂಧನ
ಮಹಾರಾಷ್ಟ್ರದ ಥಾಣೆಯಲ್ಲಿ ಈ ಘಟನೆ ನಡೆದಿದ್ದು, ಕೌಟುಂಬಿಕ ನ್ಯಾಯಾಲಯದ ಆವರಣದಲ್ಲಿ ಮಹಿಳೆಯೊಬ್ಬರ ಮೇಲೆ ಇಬ್ಬರು ಯೂಟ್ಯೂಬರ್ಗಳು ಸಾಮೂಹಿಕ ಅತ್ಯಾಚಾರವೆಸಗಲಾಗಿದೆ.

ನನ್ನ ಮಾನಸಿಕ, ದೈಹಿಕ ಆರೋಗ್ಯ ಸರಿಯಾಗಿದೆ; ಹಗಲು ರಾತ್ರಿ ಪಕ್ಷ ಕಟ್ಟಿದ್ದೇನೆ, ಬ್ಲಾಕ್ ಮೇಲ್ ಮಾಡುವವನು ನಾನಲ್ಲ: ಡಿ.ಕೆ ಶಿವಕುಮಾರ್
ನಾನು ಖರ್ಗೆ ಸಾಹೇಬರನ್ನು ಭೇಟಿ ಮಾಡಲು ಹೋಗುತ್ತಿದ್ದೇನೆ. ಡಿಸೆಂಬರ್ ತಿಂಗಳ ಒಳಗಾಗಿ ನೂರು ಕಾಂಗ್ರೆಸ್ ಕಚೇರಿಗಳಿಗೆ ಶಂಕುಸ್ಥಾಪನೆ ಮಾಡಲೇಬೇಕಾಗಿದೆ. ಗಾಂಧಿ ಭಾರತ ಎಂಬ ಪುಸ್ತಕ ರಚಿಸಿದ್ದೇನೆ. ಇದರ ಬಿಡುಗಡೆಗೆ ದಿನಾಂಕ ನಿಗದಿ ಮಾಡಬೇಕಾಗಿದೆ.

ರಾಮೇಶ್ವರಂ ಕೆಫೆ ತಿಂಡಿಯಲ್ಲಿ ಹುಳು ಪತ್ತೆ ಕೇಸ್ಗೆ ಟ್ವಿಸ್ಟ್: 25 ಲಕ್ಷ ರೂ ಹಣಕ್ಕಾಗಿ ಬ್ಲಾಕ್ಮೇಲ್; ಗ್ರಾಹಕನ ವಿರುದ್ಧ ದೂರು ದಾಖಲು
ಗುರುವಾರ (ಜುಲೈ 24) ರಾಮೇಶ್ವರಂ ಕೆಫೆಯ ವಿಮಾನ ನಿಲ್ದಾಣದ ಮಾರಾಟ ಮಳಿಗೆಯಲ್ಲಿ ತನಗೆ ಬಡಿಸಿದ ಊಟದಲ್ಲಿ ಹುಳು ಪತ್ತೆಯಾಗಿದೆ ಎಂದು ಗ್ರಾಹಕರೊಬ್ಬರು ಗಂಭೀರ ಆರೋಪ ಮಾಡಿದ್ದರು.

