blackmail

ಖಾಸಗಿ ಕ್ಷಣಗಳ ಫೋಟೋ, ವಿಡಿಯೋ ಬಳಸಿ ಬ್ಲ್ಯಾಕ್ ಮೇಲ್: ಮನೆಗೆ ಕರೆಸಿ ಚಾಕುವಿನಿಂದ ಹಲ್ಲೆ
ತನ್ನ ಪತ್ನಿಯ ಖಾಸಗಿ ಫೋಟೋ ಹಾಗೂ ವಿಡಿಯೋಗಳನ್ನು ಮುಂದಿಟ್ಟುಕೊಂಡು ಹಣ ನೀಡುವಂತೆ ಬ್ಲ್ಯಾಕ್ ಮೇಲೆ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಚಾಕುವಿನಿಂದ ಹಲ್ಲೆ ನಡಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಾಗಲೂರು ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಚಾಮರಾಜನಗರ: ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ, ಪತಿಯನ್ನು ಬಿಟ್ಟು ಬರುವಂತೆ ಶಿಕ್ಷಕಿಗೆ ಧಮ್ಕಿ!
ಕೆಲವು ಖಾಸಗಿ ವಿಡಿಯೋಗಳನ್ನು ವೈರಲ್ ಮಾಡುವುದಾಗಿ ಬ್ಲಾಕ್‌ಮೇಲ್ ಮಾಡುತ್ತಿದ್ದ ಮಾಜಿ ಪ್ರೇಮಿ ಮತ್ತು ಆತನ ಸಹಚರನ ವಿರುದ್ಧ ಶಿಕ್ಷಕಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. 10 ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿಯು, ಪತಿಯನ್ನು ತೊರೆದು ಬರುವಂತೆ ಬ್ಲಾಕ್‌ಮೇಲ್ ಮಾಡುತ್ತಿದ್ದ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಬೆಂಗಳೂರು: ಹೊಟೇಲ್ ನಲ್ಲಿ ರೂಂ ಕೊಟ್ಟು ಪ್ರೇಮಿಗಳ ಖಾಸಗಿ ವಿಡಿಯೋ ಲೀಕ್ ಮಾಡುವ ಬೆದರಿಕೆ; ಇಬ್ಬರ ಬಂಧನ
ಪ್ರೇಮಿಗಳ ಖಾಸಗಿ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹರಿ ಬಿಡುವುದಾಗಿ ಬ್ಲಾಕ್‌ಮೇಲ್ ಮಾಡಿ 1 ಲಕ್ಷ ರೂಪಾಯಿಗೆ ಬೇಡಿಕೆಯಿಟ್ಟಿದ್ದ ಇಬ್ಬರು ಆರೋಪಿಗಳನ್ನು ಚಂದ್ರ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕ್ಯಾಬ್ ನಲ್ಲಿ ವೈಯಕ್ತಿಕ ವಿಚಾರ ಮಾತನಾಡಿದ್ದ ಗೃಹಿಣಿಗೆ ಬ್ಲ್ಯಾಕ್ ಮೇಲ್: ಚಾಲಕ ಬಂಧನ
ಕ್ಯಾಬ್ ನಲ್ಲಿ ಹೋಗುತ್ತಿದ್ದಾಗ ಮಹಿಳೆ ಫೋನಿನಲ್ಲಿ ಮಾತನಾಡುತ್ತಿದ್ದ ವೈಯಕ್ತಿಯ ವಿಚಾರಗಳನ್ನು ಆಲಿಸಿ, ಬ್ಲ್ಯಾಕ್ ಮೇಲ್ ಮಾಡಿ ರೂ.80 ಲಕ್ಷ ಮೌಲ್ಯದ ಚಿನ್ನ, ನಗದು ಸುಲಿಗೆ ಮಾಡಿದ್ದ ಚಾಲಕನೊಬ್ಬನನ್ನು ರಾಮಮೂರ್ತಿ ನಗರ ಠಾಣೆ ಪೊಲೀಸರು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ.

ವಿಜಯಪುರ: ಪ್ರಿಯಕರನ ಬ್ಲ್ಯಾಕ್ ಮೇಲ್ ಗೆ ಬೇಸತ್ತು ವಿಡಿಯೋ ಮಾಡಿ ನವವಿವಾಹಿತೆ ಆತ್ಮಹತ್ಯೆ!
ವಿವಾಹಿತ ಮಹಿಳೆಯೊಬ್ಬರು ಮೊಬೈಲ್ ವಿಡಿಯೋ ಆನ್ ಮಾಡಿ ನೇಣು ಬಿಗಿದು ಆತ್ಮಹತ್ಯೆ (ಲೈವ್ ಸೊಸೈಡ್) ಮಾಡಿಕೊಂಡಿರುವ ವಿಜಯಪುರದಲ್ಲಿ ನಡೆದಿದೆ.

ಕಾಂಗ್ರೆಸ್‌ನಲ್ಲಿ ಬ್ಲ್ಯಾಕ್‌ಮೇಲ್ ಕೆಲಸ ನಡೆಯುವುದಿಲ್ಲ: ಡಿಕೆ ಶಿವಕುಮಾರ್
ವಿಧಾನಸಭಾ ಚುನಾವಣೆಗೆ ಪಕ್ಷದ ಟಿಕೆಟ್ ಗಾಗಿ ಹಗ್ಗಜಗ್ಗಾಟ ನಡೆಸುತ್ತಿರುವ ನಾಯಕರ ಕುರಿತು ಕಠಿಣವಾಗಿ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು, ಕಾಂಗ್ರೆಸ್‌ನಲ್ಲಿ ಬ್ಲ್ಯಾಕ್‌ಮೇಲ್ ಕೆಲಸ ಮಾಡುವುದಿಲ್ಲ ಎಂದು ಭಾನುವಾರ ಹೇಳಿದ್ದಾರೆ.

ಅರ್ಜೆಂಟ್ ಕಾಲ್ ಮಾಡಬೇಕೆಂದ ವ್ಯಕ್ತಿಗೆ ಮೊಬೈಲ್ ನೀಡಿ ಬ್ಲ್ಯಾಕ್ ಮೇಲ್'ಗೊಳಗಾದ ವ್ಯಕ್ತಿ!
ಅರ್ಜೆಂಟಾಗಿ ಕಾಲ್ ಮಾಡಬೇಕೆಂದು ಕೇಳಿದ ವ್ಯಕ್ತಿಗೆ ತನ್ನ ಮೊಬೈಲ್ ಫೋನ್ ನೀಡಿದ ವ್ಯಕ್ತಿಯೊಬ್ಬರು ಬ್ಲ್ಯಾಕ್'ಮೇಲ್'ಗೆ ಒಳಗಾಗಿ ಲಕ್ಷಾಂತರ ರುಪಾಯಿ ಕಳೆದುಕೊಂಡಿರುವ ಘಟನೆಯೊಂದು ನಗರದಲ್ಲಿ ಬೆಳಕಿಗೆ ಬಂದಿದೆ.

ಬೆಂಗಳೂರು: ಟೆಕ್ಕಿಯ ಖಾಸಗಿ ಚಿತ್ರಗಳನ್ನು ಬಳಸಿ ಸುಲಿಗೆ ಮಾಡುತ್ತಿದ್ದ ವ್ಯಕ್ತಿಯ ಬಂಧನ, ಪೆನ್‌ಡ್ರೈವ್ ವಶಕ್ಕೆ
25 ವರ್ಷದ ಮಹಿಳಾ ಸಾಫ್ಟ್‌ವೇರ್ ಇಂಜಿನಿಯರ್‌ನ ಕಳೆದುಹೋಗಿದ್ದ ಪೆನ್‌ಡ್ರೈವ್‌ನಲ್ಲಿದ್ದ ಆಕೆಯ ಖಾಸಗಿ ಫೋಟೊಗಳು ಮತ್ತು ವಿಡಿಯೋಗಳನ್ನು ಪತ್ತೆ ಮಾಡಿ ಬ್ಲ್ಯಾಕ್‌ಮೇಲೆ ಮಾಡುತ್ತಿದ್ದ ಪೇಂಟರ್‌ನನ್ನು ಬಂಧಿಸಲಾಗಿದೆ.

ಬಂಡೇಮಠ ಬಸವಲಿಂಗ ಸ್ವಾಮಿಗಳ ಆತ್ಮಹತ್ಯೆ ಕೇಸು: ಡೆತ್ ನೋಟ್ ವಶ, ಪೊಲೀಸರಿಂದ ಕೇಸು ದಾಖಲು
ಕಂಚುಗಲ್ ಬಂಡೇಮಠದ ಬಸವಲಿಂಗ ಸ್ವಾಮಿಗಳ ಆತ್ಮಹತ್ಯೆ ಕೇಸ್ಗೆ ದೊಡ್ಡ ತಿರುವು ಸಿಕ್ಕಿದೆ. ಸ್ವಾಮೀಜಿ ಮಹಿಳೆಯ ಹನಿಟ್ರ್ಯಾಪ್ ಮತ್ತು ಬೆದರಿಕೆಗೆ ಒಳಗಾಗಿ ಮರ್ಯಾದೆಗೆ ಅಂಜಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ದಟ್ಟವಾಗಿದೆ ಎಂದು ಬುಧವಾರ ಪೊಲೀಸ್ ಮೂಲಗಳು ತಿಳಿಸಿವೆ.

