blackmail

ಡೇಟಿಂಗ್ ಆಪ್ ಮೂಲಕ ವಿವಾಹಿತ ವ್ಯಕ್ತಿಯಿಂದ ಹಣ ದರೋಡೆ ಮಾಡಿದ ಬೆಂಗಳೂರಿನ ಗ್ಯಾಂಗ್
ಆನ್‌ಲೈನ್ ಡೇಟಿಂಗ್ ಆ್ಯಪ್ ಮೂಲಕ ಬಲೆಗೆ ಬೀಳಿಸಿ 36 ವರ್ಷದ ವ್ಯಕ್ತಿಯೊಬ್ಬನನ್ನು ಮೂವರ ತಂಡ ದರೋಡೆ ಮಾಡಿದೆ. ಸಂತ್ರಸ್ತ ಸರ್ಜಾಪುರದ ಬಿಲ್ಲಾಪುರ ನಿವಾಸಿಯಾಗಿದ್ದು, ಅವರಿಗೆ ಪತ್ನಿ ಹಾಗೂ ಪುತ್ರ ಇದ್ದಾರೆ. ಸಂತ್ರಸ್ತ ಹೋಟೆಲ್‌ನಲ್ಲಿ ಉದ್ಯೋಗ ಪಡೆದ ನಂತರ ಕುಟುಂಬವು ಒಂಬತ್ತು ತಿಂಗಳ ಹಿಂದೆ ಆಂಧ್ರಪ್ರದೇಶದಿಂದ ನಗರಕ್ಕೆ ಬಂದಿದ್ದರು.

73 ವರ್ಷದ ವ್ಯಕ್ತಿಯನ್ನು ಬ್ಲಾಕ್‌ಮೇಲ್ ಮಾಡಿದ ಕನ್ನಡದ ಯುವ ನಟ, ಆತನ ಸ್ನೇಹಿತರ ಬಂಧನ!
73 ವರ್ಷದ ಕೈಗಾರಿಕೋದ್ಯಮಿಯಿಂದ ಹಣ ವಸೂಲಿ ಮಾಡಿದ ಆರೋಪದ ಮೇಲೆ ಕನ್ನಡ ಚಿತ್ರರಂಗದ ನಟನನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದಾರೆ.

ದೆಹಲಿ: ಕೇಂದ್ರ ಸಚಿವ ಅಜಯ್ ಮಿಶ್ರಾಗೆ ಬ್ಲಾಕ್ ಮೇಲ್ ಪ್ರಯತ್ನ, ಐವರ ಬಂಧನ
ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ತೆನಿ ಅವರನ್ನು ಬ್ಲಾಕ್ ಮೇಲ್ ಮಾಡಲು ಯತ್ನಿಸಿದ ಆರೋಪದ ಮೇರೆಗೆ ಐವರನ್ನು ದೆಹಲಿ ಪೊಲೀಸರು ಬಂಧಿಸಿರುವುದಾಗಿ ಶುಕ್ರವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪುತ್ರಿಯ ಖಾಸಗಿ ಫೋಟೊ ತೋರಿಸಿ ಮಹಿಳೆಗೆ ಬ್ಲ್ಯಾಕ್ ಮೇಲ್: ಸಾಲ ವಸೂಲಿಗೆ ವಿಕ್ಷಿಪ್ತ ಮಾರ್ಗ
2020ರಲ್ಲಿ ಗೋಮತಿ ಕುಟುಂಬದವರಿಗೆ ರಮೇಶ್ ಮನೆ ಖರೀದಿಗೆಂದು 50 ಲಕ್ಷ ರೂ.ಗಳ ಸಾಲ ನೀಡಿದ್ದರು. ಸಾಲ ಮರಳಿಸುವಂತೆ ಎಷ್ಟು ಕೇಳಿಕೊಂಡಿದ್ದರೂ ಗೋಮತಿ ಎಂಬುವವರು ಸಾಲ ಮರಳಿಸಿರಲಿಲ್ಲ.

ಬೆತ್ತಲೆ ವಿಡಿಯೊ ಕಾಲ್ ಮಾಡಿ ಬ್ಲ್ಯಾಕ್ ಮೇಲ್ ಮಾಡುವ ಪ್ರಕರಣಗಳ ಹೆಚ್ಚಳ: ಸೈಬರ್ ಕ್ರೈಮ್ ಪೊಲೀಸರ ಎಚ್ಚರಿಕೆ
ದೆಹಲಿ ವಿವಿಯಲ್ಲಿ ಉಪನ್ಯಾಸಕರಾಗಿ ವೃತ್ತಿ ನಿರ್ವಹಿಸುತ್ತಿರುವ ಗೌರವಾನ್ವಿತ ವ್ಯಕ್ತಿಗೆ ಒಂದು ದಿನ ಫೇಸ್ ಬುಕ್ ಮೆಸೆಂಜರ್ ನಿಂದ ಕರೆ ಬರುತ್ತದೆ. ಕಾಲ್ ರಿಸೀವ್ ಮಾಡಿದರೆ ಅತ್ತ ಕಡೆ ಯುವತಿಯೋರ್ವಳು ಬೆತ್ತಲೆಯಾಗಿ ನಿಂತು ಮಾತಾಡುತ್ತಿದ್ದಳು.

200 ಕೋಟಿಗೆ ಬ್ಲ್ಯಾಕ್ ಮೇಲ್ ಮಾಡಿದ ನಟಿ ಬಂಧನ: ದೆಹಲಿ ಪೊಲೀಸರ ಕಾರ್ಯಾಚರಣೆ
ಬಾಯ್ ಫ್ರೆಂಡ್ ಸುಕೇಶ್ ಜೊತೆ ಸೇರಿ ಉದ್ಯಮಿಯ ಪತ್ನಿಗೆ 200 ಕೋಟಿ ರೂ.ಗೆ ಬ್ಲ್ಯಾಕ್ ಮೇಲ್ ಮಾಡಿದ್ದರು. ಕೇರಳ ಮೂಲದ ನಟಿ ಲೀನಾ ಹಿಂದಿ ಸಿನಿಮಾ ಮದ್ರಾಸ್ ಕೆಫೆ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.

ಮಹಿಳೆಗೆ ಬ್ಲ್ಯಾಕ್ ಮೇಲ್: ಸಿನಿಮಾ ವಿತರಕನ ಬಂಧನ
ವಿದೇಶಿ ಮಹಿಳೆಯ ಅಶ್ಲೀಲ್ ಫೋಟೋ ಕ್ಲಿಕ್ಕಿಸಿಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಅಂತಾರಾಷ್ಟ್ರೀಯ ಸಿನಿಮಾ ವಿತರಕನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಗೆಳತಿಯ ಖಾಸಗಿ ವಿಡಿಯೋ ಅಪ್ ಲೋಡ್ ಮಾಡುವ ಬೆದರಿಕೆ: ಆರೋಪಿ ಅಂದರ್
ಸ್ನೇಹಿತೆಯ ಖಾಸಗಿ ವಿಡಿಯೋ ಚಿತ್ರೀಕರಿಸಿ ಹಣಕ್ಕೆ ಬೇಡಿಕೆಯಿಟ್ಟು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪಿಯನ್ನು ಕೃಷ್ಣರಾಜಪುರ ಪೊಲೀಸರು ಬಂಧಿಸಿದ್ದಾರೆ. ಮಧ್ಯಪ್ರದೇಶ ಮೂಲದ ದೀಪಕ್ ಕುಮಾರ್ ಬಂಧಿತ ಆರೋಪಿ.

ಬೆಂಗಳೂರು: ಯುವತಿಗೆ ಬ್ಲ್ಯಾಕ್ ಮೇಲ್ ಮಾಡಿದ್ದವನಿಗೆ ಗೂಸಾ
ಯುವತಿ ಜೊತೆಗಿನ ಖಾಸಗಿ ದೃಶ್ಯವನ್ನು ಸೆರೆಹಿಡಿದು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಯುವಕನಿಗೆ ಗೂಸಾ ನೀಡಿರುವ ಘಟನೆ ನಗರದ ರಾಮಮೂರ್ತಿನಗರದಲ್ಲಿ ಶನಿವಾರ ನಡೆದಿದೆ.

