ರಾಜಕೀಯಅನರ್ಹ ಶಾಸಕರು ಎಲ್ಲಿದ್ದರೂ ಬ್ಲಾಕ್ ಮೇಲ್ ಗಿರಾಕಿಗಳೇ: ಮಾಜಿ ಸಚಿವ ಶಿವಶಂಕರ ರೆಡ್ಡಿ
ಚುನಾವಣೆಯಲ್ಲಿ ಗೆದ್ದ ಮೇಲೆ ಅನರ್ಹ ಶಾಸಕರು ಬಿಜೆಪಿ ಪಕ್ಷದಲ್ಲೂ ಬ್ಲಾಕ್ ಮೇಲ್ ಮಾಡಲು ಶುರುಮಾಡಿದ್ದಾರೆ. ಅವರು ಎಲ್ಲಿದ್ದರೂ ಬ್ಲಾಕ್ ಮೇಲ್ ಗಿರಾಕಿಗಳೇ ಎಂದು ಮಾಜಿ ಕೃಷಿ ಸಚಿವ ಎನ್.ಹೆಚ್.ಶಿವಶಂಕರ ರೆಡ್ಡಿ ಟೀಕಿಸಿದ್ದಾರೆ.