ರಾಜ್ಯLPG ಸಿಲಿಂಡರ್ ಸಂಗ್ರಹಣೆ, ಕಾಳಸಂತೆಯಲ್ಲಿ ಮಾರಾಟದ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ಪರಮೇಶ್ವರ
ಯಾರಾದರೂ ಅನಿಲ ಸಿಲಿಂಡರ್ಗಳನ್ನು ಸಂಗ್ರಹಿಸಲು ಅಥವಾ ಕಾಳಸಂತೆಯಲ್ಲಿ ಮಾರಾಟ ಮಾಡಲು ಪ್ರಯತ್ನಿಸಿದರೆ, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ರಾಜ್ಯಾದ್ಯಂತ ಪೊಲೀಸರಿಗೆ ಈ ನಿಟ್ಟಿನಲ್ಲಿ ಸೂಚನೆ ನೀಡಲಾಗಿದೆ.