ಖ್ಯಾತ ವಿಮಾನಯಾನ ಸಂಸ್ಥೆ ಏರ್ ಇಂಡಿಯಾದ ಪ್ರಯಾಣಿಕರೊಬ್ಬರ ಊಟದಲ್ಲಿ ಮೆಟಲ್ ಬ್ಲೇಡ್ ಪತ್ತೆಯಾಗಿದ್ದು, ಈ ಕುರಿತು ಪ್ರಯಾಣಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.