blast in factory

ಗುಜರಾತ್: ಫ್ಯಾಕ್ಟರಿಯಲ್ಲಿ ಸ್ಫೋಟ, ಕುದಿಯುತ್ತಿದ್ದ ಕಬ್ಬಿಣದ ರಸ ಬಿದ್ದು ಇಬ್ಬರು ಕಾರ್ಮಿಕರ ಸಾವು, ಹಲವರಿಗೆ ಗಾಯ
ಗುಜರಾತ್ನ ಭಾವನಗರದ ಸಿಹೋರ್ನಲ್ಲಿ ಬುಧವಾರ ರಾತ್ರಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕಬ್ಬಿಣದ ರಸ ಬಿದ್ದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ನಾಗ್ಪುರದ ಸ್ಫೋಟಕ ತಯಾರಿಕಾ ಕಂಪನಿಯಲ್ಲಿ ಸ್ಫೋಟ: 9 ಮಂದಿ ಸಾವು
ಸೋಲಾರ್ ಇಂಡಸ್ಟ್ರೀಸ್ ಘಟಕದಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು 9 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ನಾಗ್ಪುರದ ಬಜಾರ್ಗಾಂವ್ನಲ್ಲಿ ನಡೆದಿದೆ.

