blast in Kannur

ಕಣ್ಣೂರಿನಲ್ಲಿ ಭೀಕರ ಸ್ಫೋಟ: ಓರ್ವ ಸಾವು, ಬಾಡಿಗೆ ಮನೆ ನೆಲಸಮ; ನಾಡ ಬಾಂಬ್ ತಯಾರಿಕೆ ವೇಳೆ ದುರಂತ ಶಂಕೆ
ವಲಸೆ ಕಾರ್ಮಿಕ ಮೃತಪಟ್ಟಿದ್ದು, ದೇಹದ ಭಾಗಗಳು ಪುಡಿಯಾಗಿ ಸ್ಥಳದಲ್ಲಿ ಚೆಲ್ಲಿವೆ. ಕೀಳರ ಗೋವಿಂದನ್ ಎಂಬ ನಿವೃತ್ತ ಶಾಲಾ ಶಿಕ್ಷಕರ ಮನೆಯಲ್ಲಿ ಇಬ್ಬರು ವಾಸಿಸುತ್ತಿದ್ದರು.

ಕೇರಳದ ಕಣ್ಣೂರಿನಲ್ಲಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರ ಬಂಧನ
ಕೇರಳದ ಕಣ್ಣೂರು ಜಿಲ್ಲೆಯ ಪಾನೂರಿನ ಬಳಿ ಶುಕ್ರವಾರ ಸಂಭವಿಸಿದ ಸ್ಫೋಟಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಶನಿವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

