blast

ಜಮ್ಮು ವಿಮಾನ ನಿಲ್ದಾಣದ ಮೇಲಿನ ದಾಳಿಗೆ 2 ಡ್ರೋನ್ ಗಳ ಬಳಕೆ
ಜಮ್ಮುವಿನಲ್ಲಿ ಭಾನುವಾರ ವಾಯುಪಡೆ ನೆಲೆ ಮೇಲೆ ನಡೆದ ದಾಳಿಗೆ 2 ಡ್ರೋಣ್ ಗಳನ್ನು ಬಳಕೆ ಮಾಡಲಾಗಿದೆ ಎಂದು ಎಎನ್ಐ ವರದಿ ಪ್ರಕಟಿಸಿದೆ.

ತಮಿಳುನಾಡಿನಲ್ಲಿ ಮತ್ತೊಂದು ಪಟಾಕಿ ದುರಂತ: 5 ವರ್ಷದ ಮಗು ಸೇರಿ ಮೂವರ ಸಾವು
ತಮಿಳುನಾಡಿನಲ್ಲಿ ಮತ್ತೊಂದು ಪಟಾಕಿ ದುರಂತ ಸಂಭವಿಸಿದ್ದು, ಪಟಾಕಿ ಸ್ಫೋಟ ಪ್ರಕರಣದಲ್ಲಿ 5 ವರ್ಷದ ಮಗು ಸೇರಿ ಮೂವರ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಪುಲ್ವಾಮದಲ್ಲಿ ಸ್ಫೋಟ: ಕನಿಷ್ಟ 7 ಮಂದಿಗೆ ಗಾಯ!
ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ 7 ಮಂದಿ ಗಾಯಗೊಂಡಿರುವುದು ಜೂ.06 ರಂದು ವರದಿಯಾಗಿದೆ.

ಆಂಧ್ರ ಪ್ರದೇಶ: ಕಡಪ ಕಲ್ಲು ಗಣಿಯಲ್ಲಿ ಸ್ಫೋಟ; 9 ಮಂದಿ ಸಾವು, ಇಬ್ಬರಿಗೆ ಗಂಭೀರ ಗಾಯ
ಆಂಧ್ರಪ್ರದೇಶದ ಕಡಪದ ಕಲ್ಲುಗಣಿಯಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.

ಪೂರ್ವ ಅಫ್ಘಾನಿಸ್ತಾನದಲ್ಲಿ ಕಾರ್ ಬಾಂಬ್ ಸ್ಫೋಟ ಕನಿಷ್ಠ 30 ಮಂದಿ ಸಾವು
ಆಫ್ಘಾನಿಸ್ತಾನದ ಪೂರ್ವ ಲೋಗರ್ ಪ್ರಾಂತ್ಯದ ರಾಜಧಾನಿ ಪುಲ್-ಎ-ಆಲಂನಲ್ಲಿರುವ ಪ್ರಾಂತೀಯ ಆಸ್ಪತ್ರೆಯ ಹೊರಗೆ ಕಾರ್ ಬಾಂಬ್ ಸ್ಫೋಟಿಸಿ ಕನಿಷ್ಠ 30 ನಾಗರಿಕರು ಸಾವನ್ನಪ್ಪಿದ್ದು, ಇತರ 70 ಮಂದಿ ಗಾಯಗೊಂಡಿದ್ದಾರೆ ಎಂದು ಶುಕ್ರವಾರ ಸ್ಥಳೀಯ ಮೂಲವೊಂದು ದೃಢಪಡಿಸಿದೆ.

ಕೆಪಿಸಿಎಲ್ ಪವರ್ ಪ್ಲಾಂಟ್'ನಲ್ಲಿ ಸ್ಫೋಟ: 15 ಮಂದಿಗೆ ಗಾಯ
ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಯಲಹಂಕ ಸಮೀಪದ ಅನಿಲ ಆಧಾರಿಕ ವಿದ್ಯುತ್ ಸ್ಥಾಪರದಲ್ಲಿ (ವೈಸಿಸಿಪಿಪಿ) ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿ 15 ಮಂದಿ ಎಂಜಿನಿಯರ್'ಘಳು ಗಾಯಗೊಂಡಿರುವ ದಾರುಣ ಘಟನೆ ಶುಕ್ರವಾರ ನಡೆದಿದೆ.

ಉಡುಪಿ: ಬೇಕರಿಯಲ್ಲಿ ಸ್ಫೋಟ; ಓರ್ವ ವ್ಯಕ್ತಿ ಸಾವು
ನಗರದ ಬೇಕರಿಯೊಂದರಲ್ಲಿ ಓವನ್ ಸ್ಫೋಟಿಸಿದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ.

ಗುಜರಾತ್ ನ ರಾಸಾಯನಿಕ ಫ್ಯಾಕ್ಟರಿಯಲ್ಲಿ ಸ್ಫೋಟ: ಮೃತ ಕಾರ್ಮಿಕರ ಸಂಖ್ಯೆ 8ಕ್ಕೆ ಏರಿಕೆ, 50 ಮಂದಿಗೆ ಗಾಯ
ಆಂಧ್ರ ಪ್ರದೇಶದ ವಿಶಾಖಪಟ್ಣಂ ನ ಫ್ಯಾಕ್ಟರಿಯಲ್ಲಿ ಕೆಲ ದಿನಗಳ ಹಿಂದೆ ಅನಿಲ ಸೋರಿಕೆಯಾಗಿ ಹಲವರು ಮೃತಪಟ್ಟಂತಹ ಘಟನೆ ಗುಜರಾತ್ ರಾಜ್ಯದ ಬರೂಚ್ ಜಿಲ್ಲೆಯಲ್ಲಿ ನಿನ್ನೆ ನಡೆದಿದೆ.

ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿದುರಂತ: ಐವರ ಸಜೀವ ದಹನ
ಗುಜರಾತಿನ ದಹೇಜ್ನಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ಅನಾಹುತದಲ್ಲಿ ಐವರು ಜೀವಂತ ಸುಟ್ಟುಕರಕಲಾಗಿದ್ದು ಇತರೆ 40 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

