blast

ಪಂಜಾಬ್: ಪೊಲೀಸ್ ಠಾಣೆಯಲ್ಲಿ ಸ್ಫೋಟ, ಯಾವುದೇ ಪ್ರಾಣಪಾಯ ಇಲ್ಲ
ದೇಶ

ಪಂಜಾಬ್: ಪೊಲೀಸ್ ಠಾಣೆಯಲ್ಲಿ ಸ್ಫೋಟ, ಯಾವುದೇ ಪ್ರಾಣಪಾಯ ಇಲ್ಲ

ದಾಳಿಯಲ್ಲಿ ಯಾವುದೇ ಪ್ರಾಣಪಾಯವಾಗಿಲ್ಲ. ಯಾರಿಗೂ ಗಾಯಗಳಾಗಿಲ್ಲ. ಹ್ಯಾಂಡ್ ಗ್ರೆನೇಡ್ ದಾಳಿ ನಡೆದಿದ್ದ 15 ದಿನಗಳ ನಂತರ ನವಾನ್‌ಶಹರ್‌ನ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದೆ.

ದೆಹಲಿ: ಪ್ರಶಾಂತ್​ ವಿಹಾರ್​ ಪ್ರದೇಶದಲ್ಲಿ ಮತ್ತೆ ಸ್ಫೋಟ
ದೇಶ

ದೆಹಲಿ: ಪ್ರಶಾಂತ್​ ವಿಹಾರ್​ ಪ್ರದೇಶದಲ್ಲಿ ಮತ್ತೆ ಸ್ಫೋಟ

ರೋಹಿಣಿಯ ಪ್ರಶಾಂತ್ ವಿಹಾರ್‌ನ ಬನ್ಸಿ ಸ್ವೀಟ್ ಶಾಪ್ ಬಳಿ ಸ್ಫೋಟ ಸಂಭವಿಸಿತ್ತು. ಬೆಳಿಗ್ಗೆ 11.48 ಕ್ಕೆ ಕರೆ ಸ್ವೀಕರಿಸಿದ ನಂತರ ನಾಲ್ಕು ಅಗ್ನಿಶಾಮಕ ಟೆಂಡರ್‌ಗಳು ಸ್ಥಳಕ್ಕೆ ಧಾವಿಸಿದವು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದೆಹಲಿ CRPF ಶಾಲೆ ಬಳಿ ಭಾರೀ ಸ್ಫೋಟ: ಸ್ಥಳಕ್ಕೆ ಅಧಿಕಾರಿಗಳ ದೌಡು, ಪರಿಶೀಲನೆ ವೇಳೆ ಅನುಮಾನಾಸ್ಪದ ವೈಟ್ ಪೌಡರ್ ಪತ್ತೆ
ದೇಶ

ದೆಹಲಿ CRPF ಶಾಲೆ ಬಳಿ ಭಾರೀ ಸ್ಫೋಟ: ಸ್ಥಳಕ್ಕೆ ಅಧಿಕಾರಿಗಳ ದೌಡು, ಪರಿಶೀಲನೆ ವೇಳೆ ಅನುಮಾನಾಸ್ಪದ ವೈಟ್ ಪೌಡರ್ ಪತ್ತೆ

ಘಟನೆಯಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ. ಸ್ಫೋಟ ಹಿನ್ನೆಲೆಯಲ್ಲಿ ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಪಾಕಿಸ್ತಾನದಲ್ಲಿ ಭಾರಿ ಸ್ಫೋಟ; ಇಬ್ಬರು ಚೀನಿಯರು ಸಾವು
ವಿಡಿಯೋ

ಪಾಕಿಸ್ತಾನದಲ್ಲಿ ಭಾರಿ ಸ್ಫೋಟ; ಇಬ್ಬರು ಚೀನಿಯರು ಸಾವು

ಅಮೃತಸರ: ಅಕ್ರಮ ಪಟಾಕಿ ಘಟಕದಲ್ಲಿ ಸ್ಫೋಟ, 7 ಜನರಿಗೆ ಗಾಯ
ದೇಶ

ಅಮೃತಸರ: ಅಕ್ರಮ ಪಟಾಕಿ ಘಟಕದಲ್ಲಿ ಸ್ಫೋಟ, 7 ಜನರಿಗೆ ಗಾಯ

ಸ್ಫೋಟದಲ್ಲಿ ಏಳು ಮಂದಿ ಗಾಯಗೊಂಡಿದ್ದು, ಮನೆ ಇದ್ದ ಕಟ್ಟಡದ ಗೋಡೆಗಳಿಗೆ ಹಾನಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಾಳುಗಳು ಅಮೃತಸರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ

ಜಮ್ಮು-ಕಾಶ್ಮೀರ: ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಸ್ಫೋಟ, ಶೋಧ ಕಾರ್ಯಾಚರಣೆ!
ದೇಶ

ಜಮ್ಮು-ಕಾಶ್ಮೀರ: ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಸ್ಫೋಟ, ಶೋಧ ಕಾರ್ಯಾಚರಣೆ!

ಬುಧವಾರ ರಾತ್ರಿ ಸ್ಫೋಟ ಸಂಭವಿಸಿದ್ದು, ತಡರಾತ್ರಿ ಲಾಮ್ ಸೆಕ್ಟರ್‌ನಲ್ಲಿ ಎಲ್‌ಒಸಿಯಾದ್ಯಂತ ಅನುಮಾನಾಸ್ಪದ ವ್ಯಕ್ತಿಗಳ ಓಡಾಟ ವರದಿಯಾಗಿದೆ. ಈ ಸಮಯದಲ್ಲಿ ಶೂನ್ಯ ರೇಖೆ ಸಮೀಪದಲ್ಲಿ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಾಗ್ಪುರ: ಸ್ಫೋಟಕ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ, ಐವರು ಕಾರ್ಮಿಕರ ಸಾವು!
ದೇಶ

ನಾಗ್ಪುರ: ಸ್ಫೋಟಕ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ, ಐವರು ಕಾರ್ಮಿಕರ ಸಾವು!

ಮಹಾರಾಷ್ಟ್ರದ ನಾಗ್ಪುರ ಬಳಿಯ ಸ್ಫೋಟಕ ತಯಾರಿಕಾ ಕಾರ್ಖಾನೆಯಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಐವರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಲೋಕಸಭೆ ಚುನಾವಣೆಯ ಹೊಸ್ತಿಲಲ್ಲಿ ಜಾರ್ಖಂಡ್‌ನ ಪಲಮುದಲ್ಲಿ ಸ್ಫೋಟ; ಮೂವರು ಅಪ್ರಾಪ್ತರು ಸೇರಿ ನಾಲ್ವರು ಸಾವು!
ದೇಶ

ಲೋಕಸಭೆ ಚುನಾವಣೆಯ ಹೊಸ್ತಿಲಲ್ಲಿ ಜಾರ್ಖಂಡ್‌ನ ಪಲಮುದಲ್ಲಿ ಸ್ಫೋಟ; ಮೂವರು ಅಪ್ರಾಪ್ತರು ಸೇರಿ ನಾಲ್ವರು ಸಾವು!

ನಾಲ್ಕನೇ ಹಂತದ ಲೋಕಸಭಾ ಚುನಾವಣೆ ಹೊಸ್ತಿಲಲ್ಲಿಯೇ ಜಾರ್ಖಂಡ್‌ನ ಪಲಮುವಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಅಪ್ರಾಪ್ತರು ಸೇರಿದಂತೆ ಕನಿಷ್ಠ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಜ್ಯ ರಾಜಧಾನಿ ರಾಂಚಿಯಿಂದ ಸುಮಾರು 190 ಕಿ.ಮೀ ದೂರದ ಮನಾಟು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಸ್ಕ್ರ್ಯಾಪ್ ಡೀಲರ್ ಸ್ಥಳದಲ್ಲಿ ಸ್ಫೋಟ ಸಂಭವಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಮಿಳುನಾಡಿನ ಕಲ್ಲು ಕ್ವಾರಿಯಲ್ಲಿ ಭಾರೀ ಸ್ಫೋಟ, ಮೂವರ ಸಾವು, ಹಲವರಿಗೆ ಗಾಯ
ದೇಶ

ತಮಿಳುನಾಡಿನ ಕಲ್ಲು ಕ್ವಾರಿಯಲ್ಲಿ ಭಾರೀ ಸ್ಫೋಟ, ಮೂವರ ಸಾವು, ಹಲವರಿಗೆ ಗಾಯ

ತಮಿಳುನಾಡಿನ ವಿರುದುನಗರ ಜಿಲ್ಲೆಯ ಕರಿಯಾಪಟ್ಟಿ ಪ್ರದೇಶದಲ್ಲಿ ಬುಧವಾರ ಕಲ್ಲು ಕ್ವಾರಿಯಲ್ಲಿ ಸ್ಫೋಟ ಸಂಭವಿಸಿದ್ದು ಮೂವರು ಸಾವನ್ನಪ್ಪಿದ್ದು ಹಲವರು ಗಾಯಗೊಂಡಿದ್ದಾರೆ.