blast

ಪಾಕಿಸ್ತಾನ: ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ವಾಹನ ಸ್ಫೋಟಿಸಿದ ಉಗ್ರರು; 11 ಕಾರ್ಮಿಕರು ಸಾವು
ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಉತ್ತರ ವಜಿರಿಸ್ತಾನ್ ಜಿಲ್ಲೆಯಲ್ಲಿ ಭಯೋತ್ಪಾದಕರ ದಾಳಿಯಲ್ಲಿ ಕನಿಷ್ಠ 11 ಕಾರ್ಮಿಕರು ಸಾವಿಗೀಡಾಗಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ಮಾಧ್ಯಮಗಳು ಭಾನುವಾರ ವರದಿ ಮಾಡಿವೆ.

ಪಾಕಿಸ್ತಾನ: ನೆಲಬಾಂಬ್ ಸ್ಫೋಟ, ಯುನಿಯನ್ ಕೌನ್ಸಿಲ್ ಮುಖ್ಯಸ್ಥ ಸೇರಿ ಏಳು ಮಂದಿ ಸಾವು
ಬಲೂಚಿಸ್ತಾನದ ಪಂಜ್‌ಗುರ್ ಜಿಲ್ಲೆಯಲ್ಲಿ ನೆಲಬಾಂಬ್ ಸ್ಫೋಟಗೊಂಡು ಯುನಿಯನ್ ಕೌನ್ಸಿಲ್ ಮುಖ್ಯಸ್ಥ ಸೇರಿ ಏಳು ಮಂದಿ ಮೃತಪಟ್ಟಿದ್ದಾರೆ.

ತಮಿಳುನಾಡು: ಪಟಾಕಿ ತಯಾರಿಕೆ ಘಟಕದಲ್ಲಿ ಸ್ಫೋಟ, 8 ಜನರ ಸಾವು; ಪ್ರಧಾನಿ, ಸಿಎಂ ಪರಿಹಾರ ಘೋಷಣೆ
ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಪಟಾಕಿ ತಯಾರಿಕೆ ಘಟಕದಲ್ಲಿ ಶನಿವಾರ ಸಂಭವಿಸಿದ ಸ್ಫೋಟದಲ್ಲಿ ಮೂವರು ಮಹಿಳೆ ಸೇರಿದಂತೆ ಎಂಟು ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತಮಿಳುನಾಡು: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, 9 ಮಂದಿ ದುರ್ಮರಣ, ಹಲವರಿಗೆ ಗಾಯ
ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ 9 ಮಂದಿ ಸಾವನ್ನಪ್ಪಿ, ಹಲವರಿಗೆ ಗಾಯವಾಗಿರುವ ಘಟನೆ ಶನಿವಾರ ನಡೆದಿದೆ.

ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟದಿಂದ 12 ಮಂದಿ ಸಾವು; ಜನರಲ್ಲಿ ಕ್ಷಮೆಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 12 ಜನರು ಮೃತಪಟ್ಟು, ಅನೇಕರು ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶನಿವಾರ ರಾಜ್ಯದ ಪುರ್ಬಾ ಮೇದಿನಿಪುರ ಜಿಲ್ಲೆಯ ಎಗ್ರಾ ಪ್ರದೇಶದ ಜನರಲ್ಲಿ ಕ್ಷಮೆಯಾಚಿಸಿದರು.

ಜಮ್ಮು ಮತ್ತು ಕಾಶ್ಮೀರದಲ್ಲಿ ಕಾರ್ಯಾಚರಣೆ ವೇಳೆ ಭಯೋತ್ಪಾದಕರಿಂದ ಸ್ಫೋಟ; ಐವರು ಯೋಧರು ಹುತಾತ್ಮ
ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಕಂಡಿ ಅರಣ್ಯದಲ್ಲಿ ಶುಕ್ರವಾರ ಭಯೋತ್ಪಾದಕರು ನಡೆಸಿದ ಸ್ಫೋಟದಲ್ಲಿ ವಿಶೇಷ ಪಡೆಗಳಿಗೆ ಸೇರಿದ ಇಬ್ಬರು ಸೇನಾ ಸಿಬ್ಬಂದಿ ಮೃತಪಟ್ಟಿದ್ದಾರೆ ಮತ್ತು ಮೇಜರ್ ಶ್ರೇಣಿಯ ಅಧಿಕಾರಿ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚತ್ತಿಸ್ ಗಢದ ದಾಂತೇವಾಡದಲ್ಲಿ ನಕ್ಸಲ್ ಅಟ್ಟಹಾಸ: 10 ಪೊಲೀಸ್ ಸಿಬ್ಬಂದಿ, ಚಾಲಕನ ಹತ್ಯೆ
ಚತ್ತೀಸ್ ಗಢದಲ್ಲಿ ನಕ್ಸಲರು ನಡೆಸಿದ ಬಾಂಬ್ ಸ್ಫೋಟದಲ್ಲಿ 10 ಮಂದಿ ಪೊಲೀಸ್ ಸಿಬ್ಬಂದಿಗಳು, ಓರ್ವ ಚಾಲಕ ಮೃತಪಟ್ಟಿರುವ ಘಟನೆ ಏ.26 ರಂದು ವರದಿಯಾಗಿದೆ.

ಶ್ರೀನಗರ: ಖಾಸಗಿ ಕಾರೊಂದರಲ್ಲಿ ಸ್ಫೋಟ, ಅಪಾಯದಿಂದ ಪಾರಾದ ವೃದ್ಧ ದಂಪತಿ
ಶ್ರೀನಗರದಲ್ಲಿ ಭಾನುವಾರ ಖಾಸಗಿ ಕಾರೊಂದರಲ್ಲಿ ಸ್ಫೋಟ ಸಂಭವಿಸಿದೆ. ಆದರೆ ಅದರಲ್ಲಿದ್ದ ವೃದ್ಧ ದಂಪತಿ ಸೇರಿದಂತೆ ಯಾರಿಗೂ ಗಾಯಗಳಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರ: ಕಥುವಾದಲ್ಲಿ ಪ್ರಬಲ ಸ್ಫೋಟ, ಸ್ಥಳದಲ್ಲಿ ಕಾರ್ಯಾಚರಣೆಗಿಳಿದ ಸೇನಾಪಡೆ
ಜಮ್ಮು ಮತ್ತು ಕಾಶ್ಮೀರದ ಹೀರಾನಗರದಲ್ಲಿ ಬುಧವಾರ ರಾತ್ರಿ ಪ್ರಬಲ ಸ್ಫೋಟ ಸಂಭವಿಸಿದ್ದು, ಸ್ಫೋಟದ ತೀವ್ರತೆಗೆ ಸ್ಥಳೀಯ ಜನತೆ ಬೆಚ್ಚಿ ಬಿದ್ದಿದೆ.

