blast

ಜಮ್ಮು-ಕಾಶ್ಮೀರ: ಕಥುವಾದಲ್ಲಿ ಪ್ರಬಲ ಸ್ಫೋಟ, ಸ್ಥಳದಲ್ಲಿ ಕಾರ್ಯಾಚರಣೆಗಿಳಿದ ಸೇನಾಪಡೆ
ದೇಶ

ಜಮ್ಮು-ಕಾಶ್ಮೀರ: ಕಥುವಾದಲ್ಲಿ ಪ್ರಬಲ ಸ್ಫೋಟ, ಸ್ಥಳದಲ್ಲಿ ಕಾರ್ಯಾಚರಣೆಗಿಳಿದ ಸೇನಾಪಡೆ

ಜಮ್ಮು ಮತ್ತು ಕಾಶ್ಮೀರದ ಹೀರಾನಗರದಲ್ಲಿ ಬುಧವಾರ ರಾತ್ರಿ ಪ್ರಬಲ ಸ್ಫೋಟ ಸಂಭವಿಸಿದ್ದು, ಸ್ಫೋಟದ ತೀವ್ರತೆಗೆ ಸ್ಥಳೀಯ ಜನತೆ ಬೆಚ್ಚಿ ಬಿದ್ದಿದೆ.

ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಇಬ್ಬರು ಮಹಿಳೆಯರು ಸಾವು, ಓರ್ವ ಕಾರ್ಮಿಕನಿಗೆ ಗಂಭೀರ ಗಾಯ
ದೇಶ

ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಇಬ್ಬರು ಮಹಿಳೆಯರು ಸಾವು, ಓರ್ವ ಕಾರ್ಮಿಕನಿಗೆ ಗಂಭೀರ ಗಾಯ

ಧರ್ಮಪುರಿ ಜಿಲ್ಲೆಯ ಪೆನ್ನಾಗರಂನ ನಾಗದಾಸಂಪಟ್ಟಿ ಗ್ರಾಮದ ಪಟಾಕಿ ತಯಾರಿಕಾ ಘಟಕದಲ್ಲಿ ಗುರುವಾರ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಮಹಿಳೆಯರು ಸಾವಿಗೀಡಾಗಿದ್ದಾರೆ ಮತ್ತು ಪುರುಷ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಆತ್ಮಾಹುತಿ ದಾಳಿ; 9 ಪೊಲೀಸರು ಸಾವು, 13 ಮಂದಿಗೆ ಗಾಯ
ವಿದೇಶ

ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಆತ್ಮಾಹುತಿ ದಾಳಿ; 9 ಪೊಲೀಸರು ಸಾವು, 13 ಮಂದಿಗೆ ಗಾಯ

ಪಾಕಿಸ್ತಾನದ ಪ್ರಕ್ಷುಬ್ಧ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಸೋಮವಾರ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ ಒಂಬತ್ತು ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದಾರೆ ಮತ್ತು 13 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಾಕಿಸ್ತಾನ: ಬಲೂಚಿಸ್ತಾನ ಪ್ರಾಂತ್ಯದಲ್ಲಿ ಸ್ಫೋಟ; 4 ಮಂದಿ ಸಾವು, 10 ಮಂದಿಗೆ ಗಾಯ
ವಿದೇಶ

ಪಾಕಿಸ್ತಾನ: ಬಲೂಚಿಸ್ತಾನ ಪ್ರಾಂತ್ಯದಲ್ಲಿ ಸ್ಫೋಟ; 4 ಮಂದಿ ಸಾವು, 10 ಮಂದಿಗೆ ಗಾಯ

ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದ ಮಾರುಕಟ್ಟೆಯೊಂದರಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ನಾಲ್ವರು ಸಾವಿಗೀಡಾಗಿದ್ದು, 10 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುಜರಾತ್: ಕೈಗಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿ ಇಬ್ಬರು ಸಾವು, ಹಲವರಿಗೆ ಗಾಯ
ದೇಶ

ಗುಜರಾತ್: ಕೈಗಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿ ಇಬ್ಬರು ಸಾವು, ಹಲವರಿಗೆ ಗಾಯ

ಗುಜರಾತ್‌ನ ವಲ್ಸಾದ್ ಜಿಲ್ಲೆಯ ಕೈಗಾರಿಕಾ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಉದ್ಯೋಗಿಗಳು ಮೃತಪಟ್ಟಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಖ್ವೆಟ್ಟಾದಲ್ಲಿ ಸ್ಫೋಟ: ಸುರಕ್ಷಿತ ಸ್ಥಳಕ್ಕೆ ಪಾಕ್ ಕ್ರಿಕೆಟಿಗರ ಸ್ಥಳಾಂತರ
ಕ್ರಿಕೆಟ್

ಖ್ವೆಟ್ಟಾದಲ್ಲಿ ಸ್ಫೋಟ: ಸುರಕ್ಷಿತ ಸ್ಥಳಕ್ಕೆ ಪಾಕ್ ಕ್ರಿಕೆಟಿಗರ ಸ್ಥಳಾಂತರ

ಪಾಕ್ ಆಟಗಾರರು ಆಡುತ್ತಿದ್ದ ಮೈದಾನದ ಕೆಲವು ಮೈಲುಗಳ ಅಂತರದಲ್ಲಿ ಭಯೋತ್ಪಾದಕ ದಾಳಿ ನಡೆದ ನಂತರ ನಾಯಕ ನಾಯಕ ಬಾಬರ್ ಅಜಮ್ ಮತ್ತು ಶಾಹಿದ್ ಅಫ್ರಿದಿ ಸೇರಿದಂತೆ ಟಾಪ್ ಆಟಗಾರರನ್ನು ಭಾನುವಾರ  ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲಾಯಿತು.

ನಾಸಿಕ್ ಕೆಮಿಕಲ್ ಕಾರ್ಖಾನೆಯಲ್ಲಿ ಸ್ಫೋಟ 2 ಸಾವು, 17 ಮಂದಿಗೆ ಗಾಯ 
ದೇಶ

ನಾಸಿಕ್ ಕೆಮಿಕಲ್ ಕಾರ್ಖಾನೆಯಲ್ಲಿ ಸ್ಫೋಟ 2 ಸಾವು, 17 ಮಂದಿಗೆ ಗಾಯ 

ನಾಸಿಕ್ ನ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದು 17 ಮಂದಿಗೆ ಗಾಯಗಳಾಗಿವೆ.

ಪಶ್ಚಿಮ ಬಂಗಾಳ: ಅಭಿಷೇಕ್ ಬ್ಯಾನರ್ಜಿ ಸಾರ್ವಜನಿಕ ಸಭೆಯ ವೇದಿಕೆ ಬಳಿ ಸ್ಫೋಟ; ಮೂವರು ದುರ್ಮರಣ
ದೇಶ

ಪಶ್ಚಿಮ ಬಂಗಾಳ: ಅಭಿಷೇಕ್ ಬ್ಯಾನರ್ಜಿ ಸಾರ್ವಜನಿಕ ಸಭೆಯ ವೇದಿಕೆ ಬಳಿ ಸ್ಫೋಟ; ಮೂವರು ದುರ್ಮರಣ

ಟಿಎಂಸಿ ಹಿರಿಯ ಮುಖಂಡ ಅಭಿಷೇಕ್ ಬ್ಯಾನರ್ಜಿ ರ್‍ಯಾಲಿಯ ವೇದಿಕೆ ಬಳಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಸಾವನ್ನಪ್ಪಿದ್ದು, ಅನೇಕ ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಮಮತಾ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ರ‍್ಯಾಲಿ ನಡೆಸುತ್ತಿದ್ದ ಸ್ಥಳದಲ್ಲಿ ಸ್ಫೋಟ, ಇಬ್ಬರು ಸಾವು, ಹಲವರಿಗೆ ಗಾಯ
ದೇಶ

ಮಮತಾ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ರ‍್ಯಾಲಿ ನಡೆಸುತ್ತಿದ್ದ ಸ್ಥಳದಲ್ಲಿ ಸ್ಫೋಟ, ಇಬ್ಬರು ಸಾವು, ಹಲವರಿಗೆ ಗಾಯ

ಬಂಗಾಳದ ಪುರ್ಬಾ ಮೇದಿನಿಪುರ ಜಿಲ್ಲೆಯಲ್ಲಿ ಟಿಎಂಸಿ ನಾಯಕ ಮತ್ತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಅವರ ನಿಗದಿತ ರ‍್ಯಾಲಿಯ ಸ್ಥಳದ ಬಳಿ ನಡೆದ ಸ್ಫೋಟದಲ್ಲಿ ಕನಿಷ್ಠ ಇಬ್ಬರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.