ದೇಶಅರ್ನಬ್ ಬಂಧನ ತುರ್ತುಪರಿಸ್ಥಿತಿ ನೆನಪಿಸುತ್ತಿದೆ: ಗೃಹ ಸಚಿವ ಅಮಿತ್ ಶಾ
ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಬ್ ಗೋಸ್ವಾಮಿ ಅವರ ಬಂಧನಕ್ಕೆ ವಿವಿಧ ವಲಯಗಳಿಂದ ಭಾರಿ ಆಕ್ರೋಶಗಳು ವ್ಯಕ್ತವಾಗಿದೆ. ಕೇಂದ್ರ ಗೃಹಸಚಿವ ಅಮಿತ್ ಶಾ, ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಸೇರಿದಂತೆ ಹಲವು ನಾಯಕರು ಘಟನೆಗೆ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.