Blessed

ರಾಕಿಂಗ್ ಸ್ಟಾರ್ ಯಶ್ ಮನೆಗೆ ಹೊಸ ಅತಿಥಿಯ ಆಗಮನ, ಹೆಣ್ಣು ಮಗುವಿಗೆ ಜನ್ಮ ನೀಡಿದ ರಾಧಿಕಾ
ಸ್ಯಾಂಡಲ್ ವುಡ್ ತಾರಾ ಜೋಡಿ ಯಶ್ -ರಾಧಿಕಾ ಪಂಡಿತ್ ಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ರಾಕಿಂಗ್ ಸ್ಟಾರ್ ಯಶ್ ಹೆಣ್ಣು ಮಗುವಿನ ತಂದೆಯಾಗಿದ್ದಾರೆ.

ಕಾಂಗ್ರೆಸ್ ಗೆ ಅನುಗ್ರಹವಿದೆ, ಹೀಗಾಗಿ ಯಾವತ್ತೂ ಕೆಟ್ಟ ಹೆಸರು ಬಂದಿಲ್ಲ: ಪ್ರಧಾನಿ
ಕಾಂಗ್ರೆಸ್ ಅನುಗ್ರಹವಿದೆ. ಹೀಗಾಗಿ ಆ ಪಕ್ಷಕ್ಕೆ ಯಾವತ್ತೂ ಕೆಟ್ಟ ಹೆಸರು ಬಂದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಹೇಳಿದ್ದಾರೆ.

