ದೇಶSIR ಒತ್ತಡಕ್ಕೆ ಏಳನೇ ಬಲಿ: ಪಶ್ಚಿಮ ಬಂಗಾಳದಲ್ಲಿ ಮತ್ತೊಬ್ಬ BLO ಸಾವು; ವಿವಾದಕ್ಕೆ ನಾಂದಿ
ಸನ್ಯಾಲ್ ಅವರು ಐಸಿಡಿಎಸ್ ಉದ್ಯೋಗಿಯಾಗಿ ಕೆಲಸ ಮಾಡುತ್ತಿದ್ದರು ಮತ್ತು ಇಂಗ್ಲಿಷ್ ಬಜಾರ್ ಪುರಸಭೆ ಪ್ರದೇಶದ ಬೂತ್ ಸಂಖ್ಯೆ 163ರ ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಆಗಿ ಹೆಚ್ಚುವರಿ ಜವಾಬ್ದಾರಿಯನ್ನು ವಹಿಸಲಾಗಿತ್ತು.