BLO dies

ರಾಜ್ಯದಲ್ಲಿ SIR ಕರ್ತವ್ಯದ ವೇಳೆ ಮತ್ತೊಂದು ದುರಂತ: ಹೃದಯಾಘಾತದಿಂದ ಕುಸಿದು ಬಿದ್ದು BLO ಸಾವು
ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಕರ್ತವ್ಯದ ವೇಳೆಯಲ್ಲೇ ಹೃದಯಾಘಾತದಿಂದ BLO ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಭದ್ರಾವತಿ ತಾಲೂಕಿನ ಕಲ್ಲಾಪುರ ಗ್ರಾಮದಲ್ಲಿ ನಡೆದಿದೆ.

SIR ಪರಿಷ್ಕರಣೆ ವೇಳೆ ಮತ್ತೊಂದು ದುರಂತ: ಹೃದಯಾಘಾತದಿಂದ ಬೀದರ್‌ನಲ್ಲಿ BLO ಸಾವು
ಮತದಾರರ ಪಟ್ಟಿ ಪರಿಷ್ಕರಣೆ (SIR) ನಡೆಸುತ್ತಿದ್ದ BLO ಹೃದಯಾಘಾತದಿಂದ ಮೃತಪಟ್ಟಿರುವ ಆಘಾತಕಾರಿ ಘಟನೆ ಬೀದರ್ ನ ಅಮಲಾಪುರದಲ್ಲಿ ನಡೆದಿದೆ. ಮೃತರನ್ನು ಭಾಲ್ಕಿ ಮೂಲದ ಸುನೀಲ್ ಎಂದು ಗುರುತಿಸಲಾಗಿದೆ.

ಯುಪಿಯಲ್ಲಿ ಮತ್ತೊಬ್ಬ BLO ಸಾವು; SIR ಕೆಲಸದ ಒತ್ತಡಕ್ಕೆ ಒಂದೇ ವಾರದಲ್ಲಿ ಐವರು ಬಲಿ
ಹತ್ರಾಸ್ ಜಿಲ್ಲೆಯ ಸಿಕಂದ್ರ ರಾವ್‌ನ ಬ್ರಹ್ಮನ್‌ಪುರಿ ಪ್ರದೇಶದ ನಿವಾಸಿ 40 ವರ್ಷದ ಕಮಲಕಾಂತ್ ಶರ್ಮಾ ಅವರು ಮಂಗಳವಾರ ಬೆಳಗ್ಗೆ ತಮ್ಮ ನಿವಾಸದಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

