ದೇಶನಮ್ಮ ಬೇಡಿಕೆ ಈಡೇರಿಸದಿದ್ದರೆ ರೈಲು ಹಳಿಗಳನ್ನು ಬಂದ್ ಮಾಡುತ್ತೇವೆ: ಕೇಂದ್ರಕ್ಕೆ ರೈತ ಮುಖಂಡರು ಎಚ್ಚರಿಕೆ
ಕೇಂದ್ರದ ಹೊಸ ಕೃಷಿ ಕಾನೂನುಗಳ ವಿರುದ್ಧ ಕಳೆದ ಎರಡು ವಾರಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರು, ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ರೈಲ್ವೆ ಹಳಿಗಳನ್ನು ಬಂದ್ ಮಾಡುವುದಾಗಿ ಗುರುವಾರ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.