ದೇಶVideo: ಆ್ಯಂಬುಲೆನ್ಸ್ ಗೆ ದಾರಿ ಕೊಡದ ಕಾರು ಚಾಲಕನಿಗೆ ಬಿತ್ತು 2.5 ಲಕ್ಷ ರೂ ದಂಡ, ಲೈಸೆನ್ಸ್ ರದ್ದು!
ಆರೋಗ್ಯಸ್ಥಿತಿ ಗಂಭೀರವಾಗಿ ರೋಗಿಯನ್ನು ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆ ಸಾಗಿಸುತ್ತಿದ್ದಾಗ ಮಾರ್ಗಮಧ್ಯೆ ಚಾಲಕ ಹಾರ್ನ್ ಮಾಡಿದ್ದಾರೆ. ಈ ವೇಳೆ ಮುಂದೆ ಸಾಗುತ್ತಿದ್ದ ಕಾರು ಚಾಲಕ ಬೇಕೆಂದೇ ಆ್ಯಂಬುಲೆನ್ಸ್ ಗೆ ದಾರಿ ಮಾಡಿಕೊಡದೇ ಉದ್ಧಟನ ಪ್ರದರ್ಶನ ಮಾಡಿದ್ದಾನೆ.