ದೇಶಚಂಡೀಗಢ: ಯುವತಿಗೆ ಕಿರುಕುಳ ಪ್ರಕರಣ; ರಕ್ತ, ಮೂತ್ರ ಮಾದರಿ ನೀಡಲು ವಿಕಾಸ್ ಬರಾಲಾ ನಕಾರ
ಐಎಎಸ್ ಅಧಿಕಾರಿಯೊಬ್ಬರ ಪುತ್ರಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿಯಾಣದ ಬಿಜೆಪಿ ರಾಜ್ಯಾಧ್ಯಕ್ಷ ಸುಭಾಷ್ ಬರಾಲಾ ಅವರ ಪುತ್ರ ವಿಕಾಸ್ ಬರಾಲಾ ವೈದ್ಯಕೀಯ ಪರೀಕ್ಷೆಗಾಗಿ ರಕ್ತ ಹಾಗೂ ಮೂತ್ರದ ಮಾದರಿ ನೀಡಲು ನಿರಾಕರಿಸುತ್ತಿದ್ದಾರೆಂದು...