ರಾಜ್ಯರಾಜ್ಯಾದಂತ ಸಾಮೂಹಿಕ ರಕ್ತದಾನ ಶಿಬಿರ ನಡೆಸಲು ಕಾಂಗ್ರೆಸ್ ಚಿಂತನೆ: ಡಿಕೆಶಿ
ಲಾಕ್ ಡೌನ್ ಹಿನ್ನೆಲೆಯಲ್ಲಿ ರಕ್ತ ನಿಧಿಯಲ್ಲಿ ರಕ್ತದ ಕೊರತೆ ಎದುರಾಗಿದ್ದು, ಹಲವು ಸ್ವಯಂ ಸೇವಾ ಸಂಘಟನೆಗಳು ರಕ್ತದಾನ ಮಾಡುತ್ತಿವೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಜ್ಯಾದ್ಯಂತ ಸಾಮೂಹಿಕ ರಕ್ತದಾನ ಶಿಬಿರ ಆಯೋಜಿಸಲು ಚಿಂತನೆ ನಡೆಸುತ್ತಿದೆ.