ರಾಜ್ಯಚೀನಾದಿಂದ ಬಂದ ಹುಬ್ಬಳ್ಳಿ ವ್ಯಕ್ತಿಯಲ್ಲಿ 'ಕೊರೊನಾ' ಭೀತಿ; ಪುಣೆಗೆ ರಕ್ತದ ಮಾದರಿ
ಕೊರೊನಾ ವೈರಸ್ ಭೀತಿ ಕರ್ನಾಟಕಕ್ಕೂ ಕಾಲಿಟ್ಟಿದೆ. ಈಗಾಗಲೇ ಕೊರೊನಾ ವೈರಸ್ ಭೀತಿಯಲ್ಲಿರುವ ಚೀನಾದಿಂದ ವಾಪಸ್ ಬಂದಿರುವ ಹುಬ್ಬಳ್ಳಿ ಮೂಲದ ವ್ಯಕ್ತಿಯಲ್ಲಿ ಮಾರಕ ಕೊರೊನಾ ವೈರಸ್ ತಗುಲಿರುವ ಶಂಕೆ ಮೂಡಿದ್ದು, ಅವರನ್ನು ನಿನ್ನೆ ಹುಬ್ಬಳ್ಳಿಯ ವೈದ್ಯಕೀಯ ವಿಜ್ಞಾನ ಆಸ್ಪತ್ರೆಗೆ ದಾಖಲಿಸಲಾಗಿದೆ.