ದೇಶಉಜ್ಜಯಿನಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಆಟೋದಲ್ಲಿ ರಕ್ತದ ಕಲೆ ಪತ್ತೆ, ಚಾಲಕನ ಬಂಧನ
ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ ಮಧ್ಯ ಪ್ರದೇಶದ ಉಜ್ಜಯಿನಿ ನಗರದ ರಸ್ತೆಯೊಂದರಲ್ಲಿ ರಕ್ತಸಿಕ್ತ ಸ್ಥಿತಿಯಲ್ಲಿ ಸಹಾಯಕ್ಕಾಗಿ ಅಂಗಲಾಚುತ್ತಿದ್ದ ಬಾಲಕಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆಟೋರಿಕ್ಷಾ ಚಾಲಕನನ್ನು ಪೊಲೀಸರು