ದೇಶನೀರು ನಿಲ್ಲಿಸಿದರೆ ರಕ್ತ ಹರಿಯುತ್ತೆ: ಬಿಲಾವಲ್ ಭುಟ್ಟೋ ಹೇಳಿಕೆಗೆ ಶಶಿ ತರೂರ್ ಪ್ರತಿಕ್ರಿಯೆ ಹೀಗಿದೆ...; Video
2016 ರ ಉರಿ ದಾಳಿ ಮತ್ತು 2019 ರ ಪುಲ್ವಾಮಾ ದಾಳಿಯ ನಂತರ ಭಾರತ ಪ್ರತೀಕಾರ ತೆಗೆದುಕೊಂಡಿದೆ ಎಂದು ಹೇಳಿರುವ ತರೂರ್ ಈ ಬಾರಿ ಪಾಕಿಸ್ತಾನ ಭಾರತದಿಂದ ಕಠಿಣ ಪ್ರತಿಕ್ರಿಯೆಯನ್ನು ಎದುರಿಸಬೇಕಾಗಬಹುದು ಎಂದು ಹೇಳಿದ್ದಾರೆ.