ರಾಜಕೀಯ'ದಕ್ಷಿಣ ಕನ್ನಡದಲ್ಲಿ ರಕ್ತದಾಹ ನಿಲ್ಲಿಸಿ, ಧರ್ಮಸ್ಥಳದ ಪಾವಿತ್ರ್ಯತೆ ಉಳಿಸಿ; ನಮ್ಮ ಬಳಿ ಜನಬೆಂಬಲವೂ ಇಲ್ಲ, ರಾಜಣ್ಣ ಅವರಷ್ಟೂ ತಿಳುವಳಿಕೆಯೂ ಇಲ್ಲ'
ಕೇವಲ ಸ್ವಾಮಿ ಮಂಜುನಾಥನ ಬಗ್ಗೆ ಮಾತ್ರ ಮಾತನಾಡಿದ್ದಾರೆ. ಆಗ ಸುಖಾಸುಮ್ಮನೆ ಆರೋಪಗಳನ್ನು ಮಾಡಿ, ಈಗ ಕೊಳಕು ರಾಜಕಾರಣದಿಂದ ಆಚೆ ಬರಲು ಧರ್ಮಸ್ಥಳದ ಯಾತ್ರೆ ಮಾಡಲಾಗಿದೆ.