ದೇಶಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದಿರುವ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಬೆಂಗಳೂರು ಆಸ್ಪತ್ರೆಗೆ ಸ್ಥಳಾಂತರ
ತಮಿಳುನಾಡಿನ ಕೂನೂರ್ ನಲ್ಲಿ ನಿನ್ನೆ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದಿರುವ ಐಎಎಫ್ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್, ಅವರನ್ನು ವೆಲ್ಲಿಂಗ್ಟನ್ ನ ಸೇನಾ ಆಸ್ಪತ್ರೆಯಿಂದ ಬೆಂಗಳೂರಿಗೆ ಸ್ಥಳಾಂತರಿಸಲಾಗುವುದು ಎಂದು ಅವರ ತಂದೆ ಗುರುವಾರ ಹೇಳಿದ್ದಾರೆ