ಕೇಂದ್ರ ಬಜೆಟ್ಕೇಂದ್ರದ ಬಜೆಟ್ ದೇಶದ ಪ್ರಗತಿಗೆ ಮಾರಕ: ಹೆಚ್.ಡಿ.ಕುಮಾರಸ್ವಾಮಿ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದ್ದು, ದೇಶದ ಪ್ರಗತಿ ಬಗ್ಗೆ ಮುಂದಿನ ದಿನಗಳಲ್ಲಿ ಆಸೆ ಇಟ್ಟುಕೊಳ್ಳದ ಪರಿಸ್ಥಿತಿ ಸೃಷ್ಟಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.