ರಾಜಕೀಯಕಾಂಗ್ರೆಸ್ ಕೊಳೆತು ಹೋಗುತ್ತಿರುವ ಪಕ್ಷ: ಎನ್ ರವಿ ಕುಮಾರ್ ಟೀಕೆ
ರಾಜ್ಯದಲ್ಲಿನ ಬಿ ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವನ್ನು ದರಿದ್ರ ಸರ್ಕಾರ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಕರೆದಿರುವುದು ಅವರ ಮಾನಸಿಕ ಅವನತಿಯನ್ನು ತೋರಿಸುತ್ತದೆ ಎಂದು ವಿಧಾನಪರಿಷತ್ ಸದಸ್ಯ ಎನ್ ರವಿಕುಮಾರ್ ಟೀಕಿಸಿದ್ದಾರೆ.