ರಾಜ್ಯಜನಸಂದಣಿ, ಪ್ರಯಾಣ ಮಾಹಿತಿಗಾಗಿ BLR Pulse ಆ್ಯಪ್ ಅಭಿವೃದ್ಧಿಪಡಿಸಿದ ಬೆಂಗಳೂರು ವಿಮಾನ ನಿಲ್ದಾಣ
ಪ್ರಯಾಣಿಕರಿಗೆ ನೆರವಾಗುವ ನಿಟ್ಟಿನಲ್ಲಿ ‘ಬೆಂಗಳೂರು ಇಂಟರ್ನ್ಯಾಶನಲ್ ಏರ್ಪೋರ್ಟ್ ಲಿಮಿಟೆಡ್ ಪಲ್ಸ್’ ಅಥವಾ ‘ಬಿಎಲ್ಆರ್ ಪಲ್ಸ್ (BLR Pulse)’ ಎಂಬ ಹೊಸ ಮೊಬೈಲ್ ಅಪ್ಲಿಕೇಶನ್ ಅನ್ನು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (Kempegowda International Airport) ಅನಾವರಣಗೊಳಿಸಿದೆ.