ರಾಜಕೀಯಚಡ್ಡಿ ಒಗೆದರೆ ಪರವಾಗಿಲ್ಲ, ಆದರೆ ಕಂಡ ಕಂಡ ಕಡೆ ಅದನ್ನು ಬಿಚ್ಚಬಾರದು: ಸಾ.ರಾ. ಮಹೇಶ್ ಟಾಂಗ್
ನಾನು ನಿಮಗಿಂತ ಏಕವಚನದಲ್ಲಿ ಮಾತಾಡಬಲ್ಲೆ. ಆದರೆ ನಮ್ಮ ತಂದೆ ಸಂಸ್ಕಾರ ಕಲಿಸಿದ್ದಾರೆ ಅದಕ್ಕೆ ಮಾತನಾಡಲ್ಲ. ಚಾಮುಂಡಿ ಬೆಟ್ಟದಲ್ಲಿ ಪ್ರಮಾಣ ಮಾಡಿ ಸಾಕು ನಾನು ರಾಜಕೀಯ ಜೀವನದಿಂದ ನಿವೃತ್ತಿ ಪಡೆಯುತ್ತೇನೆ. ನಾನಾ ಅಯೋಗ್ಯ ನೀವಾ ಎಂಬುದು ತೀರ್ಮಾನವಾಗಲಿ.