ದೇಶFIH ವಿಶ್ವಕಪ್ ನಲ್ಲಿ ನೀಲಿ ಬದಲು ಕೇಸರಿ ಜೆರ್ಸಿ; ಹಾಕಿ ಇಂಡಿಯಾ ನಿರ್ಧಾರಕ್ಕೆ ವ್ಯಾಪಕ ಟೀಕೆ
ಹಾಕಿ ಇಂಡಿಯಾ ಪ್ರಕಾರ, ಕೇಸರಿ ಬಣ್ಣವು ಧೈರ್ಯ, ತ್ಯಾಗ ಮತ್ತು ವಿಜಯದ ಸಂಕೇತವಾಗಿದೆ. ಭಾರತದ ರಾಷ್ಟ್ರಧ್ವಜ ಮತ್ತು ಉದಯಿಸುತ್ತಿರುವ ಸೂರ್ಯನಿಂದ ಸ್ಫೂರ್ತಿ ಪಡೆದ ಈ ವಿನ್ಯಾಸವು ಹೊಸ ಆರಂಭವನ್ನು ಪ್ರತಿಬಿಂಬಿಸುತ್ತದೆ ಎಂದು ಸಂಸ್ಥೆ ಹೇಳಿದೆ.