ದೇಶಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ವೈಯಕ್ತಿಕ ಟ್ವಿಟರ್ ಖಾತೆಯಲ್ಲಿ ಬ್ಲೂ ಟಿಕ್ ಮಾರ್ಕ್ ಮಾಯ!
ಗಣ್ಯ ವ್ಯಕ್ತಿಗಳು, ರಾಜಕಾರಣಿಗಳು, ಸೆಲೆಬ್ರಿಟಿಗಳ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಹೆಸರಿನ ಎದುರಿಗೆ ಬ್ಲೂ ಬ್ಯಾಡ್ಜ್ ಅಥವಾ ಟಿಕ್ ಮಾರ್ಕ್ ಬರುತ್ತದೆ. ನೀಲಿ ಬಣ್ಣದ ಟಿಕ್ ಮಾರ್ಕ್ ಇದ್ದರೆ ಸಂಬಂಧಪಟ್ಟವರ ಅಧಿಕೃತ ಟ್ವಿಟ್ಟರ್ ಖಾತೆ ಎಂದರ್ಥ.