ರಾಜಕೀಯಬೆಂಗಳೂರು-ಮೈಸೂರು ಎಕ್ಸ್'ಪ್ರೆಸ್ ವೇ ಕ್ರೆಡಿಟ್ ಪಡೆಯಲು ಯತ್ನ: ಕಾಂಗ್ರೆಸ್ ವಿರುದ್ಧ ಸಿಎಂ ಬೊಮ್ಮಾಯಿ ವಾಗ್ದಾಳಿ
ಮಾರ್ಚ್ 12 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಳ್ಳಲಿರುವ 10 ಪಥಗಳ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯ ಕ್ರೆಡಿಟ್ ಪಡೆದುಕೊಳ್ಳಲು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಯತ್ನ ನಡೆಸುತ್ತಿದ್ದು, ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ವ್ಯಂಗ್ಯವಾಡಿದ್ದಾರೆ.