ರಾಜ್ಯಬೆಂಗಳೂರು-ಮೈಸೂರು ರಾಷ್ಟ್ರೀಯ ಹೈವೇ ಯೋಜನೆಗೂ ಶುರುವಾಯ್ತು ಕ್ರೆಡಿಟ್ ವಾರ್: ಕಾಮಗಾರಿ ಪರಿಶೀಲನೆಗೆ ಸಿದ್ದರಾಮಯ್ಯ ಮುಂದು
ಚುನಾವಣಾ ಹತ್ತಿರವಾಗುತ್ತಿದ್ದಂತೆ ರಾಜಕೀಯ ಪಕ್ಷಗಳ ನಡುವೆ ಕ್ರೆಡಿಟ್ ವಾರ್ ಜೋರಾಗಿದೆ. ಈ ಹಿಂದೆ ಬೆಳಗಾವಿಯ ರಾಜಹಂಸಗಡ ಕೋಟೆಯ ಶಿವಾಜಿ ಪ್ರತಿಮೆ ಕುರಿತು ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಕ್ರೆಡಿಟ್ ವಾರ್ ಶುರುವಾಗಿದ್ದು, ಇದೀಗ ಮೈಸೂರು-ಬೆಂಗಳೂರು ದಶಪಥ ಹೆದ್ದಾರಿ ವಿಚಾರವಾಗಿ ಕೈ-ಕಮಲ ವಾರ್ ಶುರುವಾಗಿದೆ.