BMC poll

ಬಿಎಂಸಿ ಚುನಾವಣೆ: ಮಹಾಯುತಿಯಲ್ಲಿ ಸೀಟು ಹಂಚಿಕೆ ಬಿಕ್ಕಟ್ಟು; ಬಗ್ಗದ ಶಿಂಧೆ, ತಗ್ಗದ ಬಿಜೆಪಿ!
ಶಿಂಧೆ ನೇತೃತ್ವದ ಶಿವಸೇನೆಗೆ 50 ಸ್ಥಾನಗಳನ್ನು ನೀಡಲು ತೀರ್ಮಾನಿಸಿದೆ. ಉಳಿದ 27 ಸ್ಥಾನಗಳನ್ನು - ಹೆಚ್ಚಾಗಿ ಅಲ್ಪಸಂಖ್ಯಾತರ ಪ್ರಾಬಲ್ಯವಿರುವ ಪ್ರದೇಶಗಳಿಂದ - ಅಜಿತ್ ಪವಾರ್ ನೇತೃತ್ವದ NCP ಗೆ ಹಂಚಿಕೆ ಮಾಡಲು ಪ್ರಸ್ತಾಪಿಸಿದೆ.

ಭಿನ್ನಾಭಿಪ್ರಾಯ ಬಗೆಹರಿಸಿಕೊಂಡು BMC ಚುನಾವಣೆಗೆ ಒಟ್ಟಾಗಿ ಸ್ಪರ್ಧಿಸಲು ಶಿಂಧೆ-ಫಡ್ನವೀಸ್ ನಿರ್ಧಾರ!
ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಉಪಮುಖ್ಯಮಂತ್ರಿ ಶಿಂಧೆ ಸೋಮವಾರ ತಡರಾತ್ರಿ ನಡೆದ ಸಭೆಯಲ್ಲಿ, ಆಡಳಿತ ಪಕ್ಷಗಳು ಅಸ್ತಿತ್ವದಲ್ಲಿರುವ ಮಹಾಯುತಿ ಮೈತ್ರಿಕೂಟದ ಸದಸ್ಯರಾಗಿ ಈ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ

ಬಿಹಾರ ಚುನಾವಣೆ ಸೋಲಿನ ಬೆನ್ನಲ್ಲೇ 'ಮಹಾಘಟಬಂಧನ್' ಗೆ ತಿಲಾಂಜಲಿ; ಏಕಾಂಗಿ ಸ್ಪರ್ಧೆಗೆ ಕಾಂಗ್ರೆಸ್ 'ಮಹಾ' ನಿರ್ಧಾರ!
ಪಕ್ಷದ ಸಭೆಯನ್ನುದ್ದೇಶಿಸಿ ಮಾತನಾಡಿದ ಮುಂಬೈ ಕಾಂಗ್ರೆಸ್ ಅಧ್ಯಕ್ಷೆ ಗಾಯಕ್ವಾಡ್, "ಬಿಎಂಸಿಯಲ್ಲಿ ಕಾಂಗ್ರೆಸ್ ಧ್ವಜ ಹಾರಿಸಲು" ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

