ದೇಶ'ದೇವರ ದಯೆ'ಯಿದ್ದರೆ ನನ್ನ ಕನಸು ನನಸು! BMC ರಿಸಲ್ಟ್ ಬಗ್ಗೆ ಉದ್ಧವ್ ಠಾಕ್ರೆ ಮೊದಲ ಪ್ರತಿಕ್ರಿಯೆ...
ದೇವರ ದಯೆಯಿದ್ದರೆ, ಮುಂಬೈಯಲ್ಲಿ ತಮ್ಮ ಪಕ್ಷದವರು ಮೇಯರ್ ಆಗಬಹುದು ಎಂದಿದ್ದಾರೆ. ಬಿಜೆಪಿ-ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮೈತ್ರಿಕೂಟ ಭರ್ಜರಿ ಗೆಲುವಿನ ಬೆನ್ನಲ್ಲೇ ಉದ್ಧವ್ ಠಾಕ್ರೆ ಈ ರೀತಿಯ ಹೇಳಿಕೆ ನೀಡಿದ್ದಾರೆ.