BMC

ಮುಂಬೈನಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿತ; ಅದೃಷ್ಣವಶಾತ್ ಪ್ರಾಣಹಾನಿ ಇಲ್ಲ!
ವಾಣಿಜ್ಯ ರಾಜಧಾನಿ ಮುಂಬೈನಲ್ಲಿ 4 ಅಂತಸ್ತಿನ ಕಟ್ಟಡ ಕುಸಿದಿದ್ದು, ಅದೃಷ್ಣವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ತಿಳಿದುಬಂದಿದೆ.

ಬಾಲಿವುಡ್ ನಟಿ ಆಲಿಯಾ ಭಟ್ ವಿರುದ್ಧ ಎಫ್ ಐ ಆರ್!
ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಶನ್ ನಿಯಮಗಳ ಪ್ರಕಾರ, ಕೋವಿಡ್ ಸೋಂಕು ಬಂದರೂ ಬರದಿದ್ದರೂ, ಪಾಸಿಟಿವ್ ಬಂದ ವ್ಯಕ್ತಿಗಳೊಂದಿಗೆ ಸಂಪರ್ಕಕ್ಕೆ ಬರುವ ಪ್ರತಿಯೊಬ್ಬರೂ 14-ದಿನಗಳು ಕ್ವಾರಂಟೈನ್ ನಲ್ಲಿರಬೇಕು.

ಬಂಗಲೆ ಹಾನಿ: ಬಿಎಂಸಿಯಿಂದ 2 ಕೋಟಿ ರೂ. ಪರಿಹಾರ ಕೇಳಿದ ಕಂಗನಾ
ತಮ್ಮ ಮುಂಬೈ ಬಂಗಲೆ ತೆರವು ಕಾರ್ಯಾಚರಣೆ "ಅಕ್ರಮ" ಎಂದಿರುವ ಬಾಲಿವುಡ್ ನಟಿ ಕಂಗನಾ ರನೌತ್ ಅವರು, ಕಟ್ಟಡ ಹಾನಿಗೊಳಿಸಿದ ಬೃಹನ್ ಮುಂಬೈ ಮಹಾನಗರ ಪಾಲಿಕೆ(ಬಿಎಂಸಿ) 2 ಕೋಟಿ ರೂ.ಪರಿಹಾರ ನೀಡಬೇಕು ಎಂದು ಕೋರಿ ಬಾಂಬೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ಕಂಗನಾ ಕಚೇರಿ ಧ್ವಂಸ: ನನಗೆ ಅವಮಾನವಾಗಿದೆ, ಪರಿಹಾರ ಕೊಡಿ-ನಟಿ ಕಂಗನಾ ಬೇಡಿಕೆ
ಮುಂಬೈ ಮಹಾನಗರ ಪಾಲಿಕೆ ನನ್ನ ಕಚೇರಿಯ ಒಂದು ಭಾಗವನ್ನು ನೆಲಸಮ ಮಾಡಿದ್ದು, ಇದರಿಂದ ನನಗೆ ಅವಮಾನ ಆಗಿದೆ ಎಂದಿರುವ ಬಾಲಿವುಡ್ ನಟಿ ಕಂಗನಾ ರಣಾವುತ್ ಪರಿಹಾರಕ್ಕಾಗಿ ಆಗ್ರಹಿಸಿದ್ದಾರೆ.

ಕಂಗನಾಗೆ ತಾತ್ಕಾಲಿಕ ಜಯ: ಶಿವಸೇನಾ ನೇತೃತ್ವದ ಬಿಎಂಸಿಯ ಒತ್ತವರಿ ತೆರವಿಗೆ ಬಾಂಬೆ ಹೈಕೋರ್ಟ್ ತಡೆ!
ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಸಿಡಿದೆದಿದ್ದ ಶಿವಸೇನೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಅಕ್ರಮ ಕಟ್ಟಡ ಎಂಬ ಆರೋಪದಡಿ ನಟಿಯ ಕಚೇರಿಯನ್ನು ನೆಲಸಮಗೊಳಿಸಿದ್ದು ಸದ್ಯ ಈ ಕಾರ್ಯಾಚರಣೆಯನ್ನು ನಿಲ್ಲಿಸುವಂತೆ ಬಾಂಬೆ ಹೈಕೋರ್ಟ್ ಆದೇಶಿಸಿದೆ.

ಮುಂಬೈಗೆ ಹೊರಟ ನಟಿ ಕಂಗನಾಗೆ ಮಹಾನಗರ ಪಾಲಿಕೆ ಶಾಕ್:ಬಂಗಲೆಯ ಒಂದು ಭಾಗ ನೆಲಸಮ, ಹೈಕೋರ್ಟ್ ಮೊರೆ ಹೋದ ನಟಿ
ಬಾಲಿವುಡ್ ನಟಿ ಕಂಗನಾ ರಾನಾವತ್ ಮತ್ತು ಶಿವಸೇನೆ ನಾಯಕರ ನಡುವಿನ ವಾದ-ವಿವಾದ ಇದೀಗ ಮುಂಬೈ ಮಹಾನಗರ ಪಾಲಿಕೆಯ ಕಟ್ಟಡ ಧ್ವಂಸ ಕಾರ್ಯಾಚರಣೆಯವರೆಗೆ ಬಂದು ನಿಂತಿದೆ.

ನಿಯಮ ಉಲ್ಲಂಘಿಸಿ ಕಟ್ಡಡ ನವೀಕರಣ ಆರೋಪ; ಕಂಗನಾ ರನೌತ್ ಮುಂಬೈ ಬಂಗಲೆ ಕೆಡವುವ ಕುರಿತು ಬಿಎಂಸಿ ನೋಟಿಸ್
ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರಿ ಸುದ್ದಿಗೆ ಗ್ರಾಸವಾಗುತ್ತಿರುವ ಬಾಲಿವುಡ್ ನಟಿ ಕಂಗನಾ ರನೌತ್ ಗೆ ಬೃಹನ್ ಮುಂಬೈ ಮಹಾನಗರ ಪಾಲಿಕೆ ನೋಟಿಸ್ ನೀಡಿದ್ದು, ಅವರ ಮಣಿಕರ್ಣಿಕಾ ಕಚೇರಿ ಕೆಡವುವ ಕುರಿತು ಎಚ್ಚರಿಕೆ ನೀಡಿದೆ.

ಮುಂಬೈ ನ ಶೇ.99 ರಷ್ಟು ಐಸಿಯು ಬೆಡ್ ಗಳು ಭರ್ತಿ!
ಮುಂಬೈ ನಲ್ಲಿ ಕೋವಿಡ್-19 ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಮುಂಬೈ ನಲ್ಲಿರುವ ಐಸಿಯು ಬೆಡ್ ಗಳ ಪೈಕಿ ಶೇ.99 ರಷ್ಟು ಭರ್ತಿಯಾಗಿವೆ.

ಕೊರೋನಾ ಎಫೆಕ್ಟ್: ಮುಂಬೈ ಮಹಾನಗರ ಪಾಲಿಕೆ ಆಯುಕ್ತರ ವರ್ಗಾವಣೆ
ದೇಶದ ವಾಣಿಜ್ಯ ನಗರಿ ಮುಂಬೈನಲ್ಲಿ ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಅದನ್ನು ನಿಯಂತ್ರಿಸಲು ವಿಫಲವಾದ ಬೃಹನ್ ಮುಂಬೈ ಮಹಾನಗರ ಪಾಲಿಕೆ(ಬಿಎಂಸಿ) ಆಯುಕ್ತರನ್ನು ಶುಕ್ತವಾರ ವರ್ಗಾವಣೆ ಮಾಡಲಾಗಿದೆ.

