ರಾಜ್ಯಬೆಂಗಳೂರು ಬಂದ್ ಎಫೆಕ್ಟ್: ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಸಿದ ಅನಿಲ್ ಕುಂಬ್ಳೆ!
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಖಾಸಗಿ ಸಾರಿಗೆ ಒಕ್ಕೂಟ ಇಂದು ಕರೆ ನೀಡಿದ್ದ ಬೆಂಗಳೂರು ಬಂದ್ ಎಫೆಕ್ಟ್ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ಮತ್ತು ಅಲ್ಲಿಂದ ಆಗಮಿಸುವ ಪ್ರಯಾಣಿಕರಿಗೂ ತಟ್ಟಿತು. ಕ್ಯಾಬ್ ಇಲ್ಲದೆ ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಸುವಂತಾಯಿತು.