ರಾಜ್ಯನೈಸ್ ಪ್ರಕರಣ: ರಿಟ್ ಅರ್ಜಿಯಲ್ಲಿ ನನ್ನ ಹೆಸರು ಉಲ್ಲೇಖ; ಈ ಇಳಿ ವಯಸ್ಸಿನಲ್ಲೂ ನಾನು ಕೋರ್ಟ್ ಅಲೆಯಬೇಕೇ? ದೇವೇಗೌಡ ಬೇಸರ
ರಾಜ್ಯ ಸರ್ಕಾರ ಕೆಲವು ರೈತರು ಹಾಗೂ ನನ್ನನ್ನು ಉಲ್ಲೇಖ (ಪಾರ್ಟಿ) ಮಾಡಿದೆ. ನಾನು ಈ ರಾಜ್ಯದಲ್ಲಿ ಮುಖ್ಯಮಂತ್ರಿ ಆಗಿದ್ದಾಗ ಸಿದ್ದರಾಮಯ್ಯ ಅವರು ಹಣಕಾಸು ಸಚಿವರಾಗಿದ್ದರು. ಬಿಎಂಐಸಿ ಯೋಜನೆಗೆ ಹಣಕಾಸು ಇಲಾಖೆಯ ಸಹಮತಿಯೂ ಇತ್ತು.