ರಾಜ್ಯBMIC ಯೋಜನೆ: ಹೊಸ ಪ್ರಕರಣ ದಾಖಲಿಸಿಲ್ಲ, ದೇವೇಗೌಡ ಹೇಳಿಕೆ ದಾರಿ ತಪ್ಪಿಸುವಂತಿದೆ; ನೈಸ್ ಕಂಪನಿ
ಬೆಂಗಳೂರು–ಮೈಸೂರು ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ ಸಂಬಂಧ ಈಚೆಗೆ ಸುಪ್ರೀಂಕೋರ್ಟ್ನಲ್ಲಿ ನನ್ನನ್ನು ಪ್ರತಿವಾದಿಯನ್ನಾಗಿಸಿ ಅರ್ಜಿ ಸಲ್ಲಿಸಿದ್ದಾರೆ. ಈ ಇಳಿವಯಸ್ಸಿನಲ್ಲಿ ನಾನು ನ್ಯಾಯಾಲಯಕ್ಕೆ ಅಲೆದಾಡಬೇಕೆ.