ರಾಜ್ಯಭೂಮಿ ಕಳೆದುಕೊಂಡವರಿಗೆ ನಿವೇಶನ ಹಂಚಿಕೆ ಸುಪ್ರೀಂ ಕೋರ್ಟ್ ತೀರ್ಪಿಗೆ ವಿರುದ್ಧ; ನಿಜವಾದ ಫಲಾನುಭವಿಗಳು ಯಾರು?: CMಗೆ ದೇವೇಗೌಡ ಪತ್ರ!
ಸಾರ್ವಜನಿಕರ ಕಣ್ಣಿಗೆ ಮಣ್ಣೆರಚಿ ಕಾನೂನಿನ ಆಡಳಿತವನ್ನು ಉಲ್ಲಂಘಿಸಬಹುದು ಎಂದು ನಿಮ್ಮ ಸಚಿವ ಸಂಪುಟ ಭಾವಿಸಿರುವ ರೀತಿ ಆಘಾತಕಾರಿಯಾಗಿದೆ. ನಿವೇಶನಗಳನ್ನು ನಿರ್ಮಿಸಲು ಸರ್ಕಾರವೇ ಅನುಮತಿ ನಿರಾಕರಿಸುತ್ತಿರುವಾಗ, ಸಂಪುಟವು ನಿವೇಶನ ಹಂಚಿಕೆಗೆ ಅನುಮೋದನೆ ನೀಡಿದೆ ಎಂದು ಹೇಳುವುದರ ಅರ್ಥವೇನು.