ರಾಜ್ಯಬೆಂಗಳೂರು ಮಹಾನಗರ ಭೂ ಸಾರಿಗೆ ಪ್ರಾಧಿಕಾರ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ
ಬೆಂಗಳೂರು ಮಹಾನಗರ ಭೂ ಸಾರಿಗೆ ಪ್ರಾಧಿಕಾರ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರವಾಗಿದೆ. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಮಂಡಿಸಿದ್ದ ವಿಧೇಯಕವನ್ನು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸದನದ ಪರ್ಯಾಲೋಚನೆಗೆ ಹಾಕಿ ವಿಧೇಯಕ ಧ್ವನಿಮತದ ಮೂಲಕ ಸರ್ವಾನುಮತದ ಅಂಗೀಕಾರಗೊಂಡಿತು.