BMRCL

ಮುಂದಿನ ವರ್ಷ ಮೆಟ್ರೋ ಪ್ರಯಾಣ ದರ ಏರಿಕೆ ಅನಿವಾರ್ಯ; ಡಿಸೆಂಬರ್ 15 ರೊಳಗೆ ಸಮಿತಿ ವರದಿ
ಈ ಮಧ್ಯೆ ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ (BMRCL) ವಿವಿಧ ವರ್ಗಗಳಿಂದ ರಿಯಾಯಿತಿ ದರ ಕುರಿತು ಪ್ರತಿಕ್ರಿಯೆ ಕೋರಿದ್ದು,100ಕ್ಕೂ ಹೆಚ್ಚು ಜನರು ಸಲಹೆ ನೀಡಿದ್ದಾರೆ.

Namma Metro 14 ವರ್ಷ; ದೇಶದ 2ನೇ ಅತಿದೊಡ್ಡ ಮೆಟ್ರೋ ರೈಲು ಜಾಲ; ಹೆಚ್ಚಿನ ನಿರೀಕ್ಷೆ!
ಆರಂಭಿಕ ಅವಧಿಯಲ್ಲಿ ಬೈಯಪ್ಪನಹಳ್ಳಿ ಮತ್ತು ಎಂಜಿ ರಸ್ತೆ ನಡುವಿನ 6.7-ಕಿಮೀ ಮಾರ್ಗದಲ್ಲಿ ಮೆಟ್ರೊ ಪ್ರಯಾಣ ನಡೆದಿತ್ತು.

BMRCL: ಉದ್ದೇಶಿತ ಪಾರ್ಕಿಂಗ್ ನೀತಿಗೆ ಸಾರ್ವಜನಿಕರಿಂದ ನೀರಸ ಪ್ರತಿಕ್ರಿಯೆ
ನಮ್ಮ ಮೆಟ್ರೋ ಪ್ರಯಾಣಿಕರಿಗೆ ಉಂಟಾಗುವ ಕಿರಿಕಿರಿ ತಪ್ಪಿಸುವ ಸಲುವಾಗಿ ಬಿಎಂಆರ್‌ಸಿಎಲ್ ರೂಪಿಸಿದ್ದ ನೂತನ ಪಾರ್ಕಿಂಗ್ ನೀತಿಗೆ ಸಾರ್ವಜನಿಕರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

BMRCL: ಹಳದಿ ಮಾರ್ಗ; ಜನವರಿ 2025 ರಲ್ಲಿ ರೈಲು ಸಂಚಾರ ಆರಂಭ!
ಕೋಚ್‌ಗಳ ಕೊರತೆ ಹಿನ್ನೆಲೆಯಲ್ಲಿ ಆರಂಭದಲ್ಲಿ ಮೂರು ರೈಲುಗಳನ್ನು ಮಾತ್ರ ಓಡಿಸಲು ನಿರ್ಧರಿಸಲಾಗಿದೆ. ಪ್ರತಿ 30 ನಿಮಿಷಗಳ ಅಂತರದಲ್ಲಿ ರೈಲುಗಳು ಸಂಚರಿಸಲಿವೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.

ನಮ್ಮ ಮೆಟ್ರೋ ಅವಘಡ: ರೈಲಿನ ಹಳಿಗೆ ಹಾರಿದ ಯುವಕ, ಹೊರಬರಲಾಗದೆ ಪರದಾಟ

Namma Metro: ನಮ್ಮ ಮೆಟ್ರೋ ಮಹಿಳಾ ಸಿಬ್ಬಂದಿ ಸಮಯಪ್ರಜ್ಞೆಯಿಂದ ಉಳಿಯಿತು ಯುವಕನ ಜೀವ; Video!
ಜ್ಞಾನ ಭಾರತಿ ನಿಲ್ದಾಣದಲ್ಲಿ ನಿಂತಿದ್ದ ಯುವಕ ರೈಲು ಬರುತ್ತಿದ್ದಂತೆ ಹಳಿಗೆ ಜಿಗಿದಿದ್ದಾನೆ. ಈ ವೇಳೆ ಎಚ್ಚೆತ್ತ ಸಿಬ್ಬಂದಿ ತುರ್ತು ನಿರ್ವಹಣಾ ಬಟನ್ ಒತ್ತಿ ವಿದ್ಯುತ್ ಸರಬರಾಜನ್ನು ಸ್ಥಗಿತಗೊಳಿಸಿದ್ದರು.

Namma Metro: ಅಧಿಕಾರಿಗಳಿಗೆ ತಲೆನೋವು ತಂದ 'ಡಬಲ್ ಡೆಕ್ಕರ್' ಪ್ರಸ್ತಾವನೆ; ಹೊಸ ಯೋಜನೆ ಅಳವಡಿಕೆಗೆ ಬೇಕು 8,900 ಕೋಟಿ ರೂ.!
ಮೂರು ಎಲಿವೆಟೆಡ್ ಕಾರಿಡಾರ್‌ಗಳಲ್ಲಿ ಸರಿಸುಮಾರು 80 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ನಮ್ಮ ಮೆಟ್ರೋ ಮೂರನೇ ಹಂತದ ಯೋಜನೆಗೆ ಪ್ಲಾನ್ ಮಾಡಲಾಗಿದೆ. 15,611 ಕೋಟಿ ರೂ.ಗಳ ಹಂತ-3 ಪ್ರಸ್ತಾವನೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿತ್ತು. ಯೋಜನೆ ಆರಂಭಿಸಲು ಬೆಂಗಳೂರು ನಮ್ಮ ಮೆಟ್ರೋ ರೈಲು ನಿಗಮವು ಸಂಪುಟ ಅಂತಿಮ ಅನುಮೋದನೆಗಾಗಿ ಕಾಯುತ್ತಿತ್ತು.

PES ವಿವಿ ಕಳವಳಕ್ಕೆ BMRCL ಸ್ಪಂದನೆ: ಹೊಸಕೆರೆಹಳ್ಳಿ ಮೆಟ್ರೋ ನಿಲ್ದಾಣ ಸ್ಥಳಾಂತರಕ್ಕೆ ನಿರ್ಧಾರ!
ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇತ್ತೀಚೆಗಷ್ಟೇ ಬೆಂಗಳೂರಿನ ನಮ್ಮ ಮೆಟ್ರೋದ 3ನೇ ಹಂತದ 15,611 ಕೋಟಿ ರೂಪಾಯಿಯ ಯೋಜನೆಗೆ ಅನುಮತಿ ನೀಡಿತ್ತು.


