BMRCL

ದಕ್ಷಿಣ ಭಾರತದ ಅತಿ ಎತ್ತರದ ರೈಲು-ರಸ್ತೆ ಮೇಲ್ಸೇತುವೆ ಸಿದ್ದ; ಆದರೂ ಸಾರ್ವಜನಿಕ ಬಳಕೆಗೆ ಅಲಭ್ಯ!
ಜಯದೇವ ಇಂಟರ್‌ಸೆಕ್ಷನ್‌ನಲ್ಲಿರುವ ಮಾರೇಹನಹಳ್ಳಿ ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ದಕ್ಷಿಣ ಭಾರತದ ಅತಿ ಎತ್ತರದ ರೈಲು ಮತ್ತು ರಸ್ತೆ ಮಾರ್ಗ ಮೇಲ್ಸೇತುವೆ ಕೆಲಸ ಬಹುತೇಕ ಪೂರ್ಣಗೊಂಡಿದ್ದು, ಅಂತಿಮ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ.

ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯ: ನಾಳೆಯಿಂದ ಆ.14ರ ವರೆಗೆ ನೇರಳೆ ಮಾರ್ಗದಲ್ಲಿ 2 ಗಂಟೆ ಸಂಚಾರ ಸ್ಥಗಿತ
ನಾಳೆಯಿಂದ ಆಗಸ್ಟ್ 14ರ ವರೆಗೆ ನಮ್ಮ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದ್ದು, ನೇರಳೆ ಮಾರ್ಗದಲ್ಲಿ ಬೆಳಗ್ಗೆ 5 ಗಂಟೆಯಿಂದ ಬೆಳಗ್ಗೆ 7 ಗಂಟೆಯವರೆಗೆ ರೈಲು ಸಂಚಾರ ಸ್ಥಗಿತಗೊಳಿಸಲಾಗುವುದು ಎಂದು ಬುಧವಾರ...

ಮೆಟ್ರೋ ಪಿಲ್ಲರ್ ದುರಂತ: 10 ಕೋಟಿ ರೂ. ಪರಿಹಾರ ಕೋರಿ ಮನವಿ; ಸರ್ಕಾರ, ಬಿಎಂಆರ್‌ಸಿಎಲ್‌ಗೆ ಹೈಕೋರ್ಟ್ ನೋಟಿಸ್
ಈ ವರ್ಷದ ಆರಂಭದಲ್ಲಿ ನಮ್ಮ ಮೆಟ್ರೋ ಪಿಲ್ಲರ್ ಕುಸಿದು ಪತ್ನಿ ಮತ್ತು ಅಪ್ರಾಪ್ತ ಮಗುವನ್ನು ಕಳೆದುಕೊಂಡ ವ್ಯಕ್ತಿಯೊಬ್ಬರು ಪರಿಹಾರ ಕೋರಿ ಅರ್ಜಿ ಸಲ್ಲಿಸಿದ್ದು, ಈ ಸಂಬಂಧ ಕರ್ನಾಟಕ ಹೈಕೋರ್ಟ್ ಮಂಗಳವಾರ ರಾಜ್ಯ ಸರ್ಕಾರ, ಬಿಎಂಆರ್‌ಸಿಎಲ್ ಮತ್ತು ಇತರರಿಗೆ ನೋಟಿಸ್ ಜಾರಿ ಮಾಡಿದೆ.

ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್‌ನಲ್ಲಿ ಪೊಲೀಸರಿಗಾಗಿ ಬಿಎಂಆರ್'ಸಿಎಲ್'ನಿಂದ ಸಮುದಾಯ ಭವನ ನಿರ್ಮಾಣ
ಕೆಆರ್ ಪುರಂ-ಸೆಂಟ್ರಲ್ ಸಿಲ್ಕ್ ಬೋರ್ಡ್ ಲೈನ್‌ನ ಸಂಬಂಧಿತ ಕಾಮಗಾರಿಗಳಿಗಾಗಿ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (ಕೆಎಸ್‌ಆರ್‌ಪಿ) ಕಟ್ಟಡವನ್ನು ಸ್ವಾಧೀನಪಡಿಸಿಕೊಂಡ ಹಿನ್ನೆಲೆಯಲ್ಲಿ ಪೊಲೀಸರಿಗಾಗಿ ಹೊಸ ಸಮುದಾಯ ಭವನವೊಂದನ್ನು ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ಸಿಲ್ಕ್ ಬೋರ್ಡ್ ಜಂಕ್ಷನ್ ನಲ್ಲಿ ನಿರ್ಮಾಣ ಮಾಡುತ್ತಿದೆ.

ಬೆಂಗಳೂರು: ಲಕ್ಕಸಂದ್ರ-ಎಂಜಿ ರಸ್ತೆಯ ಮೆಟ್ರೋ ಸುರಂಗ ಮಾರ್ಗಗಳ ಪರಿಶೀಲನೆ ನಡೆಸಿದ ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು ಅಭಿವೃದ್ಧಿ ಸಚಿವ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶುಕ್ರವಾರ ಮಧ್ಯಾಹ್ನ ಲಕ್ಕಸಂದ್ರ ಮತ್ತು ಎಂಜಿ ರಸ್ತೆಯ ಅಂಡರ್‌ಗ್ರೌಂಡ್ ಮೆಟ್ರೋ ನಿಲ್ದಾಣಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬೆಂಗಳೂರು ಕೂಡ ಸುರಂಗ ರಸ್ತೆಗಳನ್ನು ಹೊಂದಲು ಸಾಧ್ಯ: ತಜ್ಞರು
ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ತಡೆಗಟ್ಟಲು ರಾಜ್ಯ ಸರ್ಕಾರ ಕೈಗೆತ್ತಿಕೊಂಡಿರುವ ಸುರಂಗ ಮಾರ್ಗ ಯೋಜನೆ ಉತ್ತಮವಾಗಿದ್ದು, ಬೆಂಗಳೂರಿನಲ್ಲೂ ಕೂಡ ಸುರಂಗ ಮಾರ್ಗ ನಿರ್ಮಿಸಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಮೆಟ್ರೋ ಪ್ರಯಾಣಿಕರ ಗಮನಕ್ಕೆ: 1 ತಿಂಗಳವರೆಗೆ ಪ್ರತಿದಿನ 2 ಗಂಟೆ ಕಾಲ ಈ ಮಾರ್ಗದ ರೈಲು ಸಂಚಾರ ಸ್ಥಗಿತ!
ನಮ್ಮ ಮೆಟ್ರೋ ಸೇವೆಯಲ್ಲಿ ಒಂದು ತಿಂಗಳ ಕಾಲ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಸೂಚನೆ ನೀಡಿದೆ.

ಜುಲೈ 2ರ ಭಾನುವಾರ ಬೆಳಗ್ಗೆ ಎರಡು ಗಂಟೆ ಕಾಲ ನೇರಳೆ ಮಾರ್ಗದಲ್ಲಿ ನಮ್ಮ ಮೆಟ್ರೋ ಸಂಚಾರ ಸ್ಥಗಿತ
ನೇರಳೆ ಮಾರ್ಗದಲ್ಲಿ ಜುಲೈ 2ರ ಭಾನುವಾರ ನಮ್ಮ ಮೆಟ್ರೋ ಸಂಚಾರ ತಾತ್ಕಾಲಿಕವಾಗಿ ಎರಡು ಗಂಟೆ ಸ್ಥಗಿತವಾಗಲಿದೆ.

ಮುಂದಿನ ವರ್ಷ ಡಿಸೆಂಬರ್ ವೇಳೆಗೆ 'ಮೆಟ್ರೋ ಪಿಂಕ್ ಲೈನ್' ಉದ್ಘಾಟನೆಗೆ ಸಿದ್ಧ
ನಾಗವಾರ ಮತ್ತು ಕಾಳೇನ ಅಗ್ರಹಾರ ನಡುವಿನ 21.25-ಕಿಮೀ ಉದ್ದದ ಮೆಟ್ರೋ ಗುಲಾಬಿ ಮಾರ್ಗದ ಕಾಮಗಾರಿಯು ಮುಂದಿನ ವರ್ಷ ಡಿಸೆಂಬರ್ ವೇಳೆಗೆ ಪೂರ್ಣಗೊಂಡು ಉದ್ಘಾಟನೆಗೆ ಸಿದ್ಧವಾಗಲಿದೆ.

