BMRCL

ಕೆಆರ್ ಪುರ-ಬೈಯಪ್ಪನಹಳ್ಳಿ ಮೆಟ್ರೋ ಮಾರ್ಗ: ಮುಕ್ತಾಯದ ಗಡುವು ಆಗಸ್ಟ್ ಅಂತ್ಯಕ್ಕೆ ಮುಂದೂಡಿಕೆ
ಕೆಆರ್ ಪುರ-ಬೈಯಪ್ಪನಹಳ್ಳಿ ಮೆಟ್ರೋ ಮಾರ್ಗ: ಮುಕ್ತಾಯದ ಗಡುವು ಆಗಸ್ಟ್ ಅಂತ್ಯಕ್ಕೆ ಅಧಿಕೃತವಾಗಿ ಮುಂದೂಡಿಕೆಯಾಗಿದೆ.

ಬೆಂಗಳೂರು ಮೆಟ್ರೋ ಪಿಲ್ಲರ್ ದುರಂತ: ಪೊಲೀಸರಿಂದ ಇಂಜಿನಿಯರ್ ಗಳು ಸೇರಿ 11 ಮಂದಿ ವಿರುದ್ಧ 1,100 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ
ತಾಯಿ-ಮಗು ಸಾವಿಗೆ ಕಾರಣವಾಗಿದ್ದ ಬೆಂಗಳೂರು ಮೆಟ್ರೋ ಪಿಲ್ಲರ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಿಎಂಆರ್ ಸಿಎಲ್ ಇಂಜಿನಿಯರ್ ಗಳು ಸೇರಿದಂತೆ 11 ಮಂದಿ ವಿರುದ್ಧ 1,100 ಪುಟುಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರಿನಲ್ಲಿ ನಮ್ಮ ಮೆಟ್ರೋಗಾಗಿ ಎರಡು ವರ್ಷಗಳಲ್ಲಿ ಕಡಿದ ಮರಗಳೆಷ್ಟು ಗೊತ್ತಾ? ಇಲ್ಲಿದೆ ಬೆಚ್ಚಿಬೀಳಿಸುವ ವರದಿ..
2021 ರಿಂದ 2023ರ ನಡುವೆ ನಮ್ಮ ಮೆಟ್ರೋ ಯೋಜನೆಗಳಿಗಾಗಿ ಸಾವಿರಾರು ಮರಗಳನ್ನು ಕತ್ತರಿಸಲಾಗಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವರದಿಯೊಂದು ಬೆಚ್ಚಿಬೀಳಿಸುವ ಮಾಹಿತಿಯನ್ನು ಬಹಿರಂಗಪಡಿಸಿದೆ.

ನಮ್ಮ ಮೆಟ್ರೋ: 203 ಮರಗಳ ಕಡಿಯಲು BMRCL ಗೆ ಕರ್ನಾಟಕ ಹೈಕೋರ್ಟ್ ಅನುಮತಿ
ನಮ್ಮ ಮೆಟ್ರೋ ಯೋಜನೆಗಾಗಿ 203 ಮರಗಳ ಕಡಿಯಲು ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ ಸಂಸ್ಥೆಗೆ ಕರ್ನಾಟಕ ಹೈಕೋರ್ಟ್ ಗುರುವಾರ ಅನುಮತಿ ನೀಡಿದೆ.

ಹಸಿರು ಮತ್ತು ನೇರಳೆ ಮೆಟ್ರೋ ಲೈನ್: ಪ್ರತಿ 3 ರಿಂದ 3.5 ನಿಮಿಷಕ್ಕೊಂದು ರೈಲು ಸದ್ಯದಲ್ಲೆ
ಮೆಟ್ರೋ ಹಸಿರು ಮತ್ತು ನೇರಳೆ ಲೈನ್ ನ ನಡುವೆ ಕಾಯುವಿಕೆ ಅಂತರ 3.5 ರಿಂದ 3 ನಿಮಿಷಕ್ಕೆ ಇಳಿಕೆಯಾಗಲಿದೆ.

ಬೈಯಪ್ಪನಹಳ್ಳಿ-ಕೆಆರ್ ಪುರ ನಡುವಿನ ಮೆಟ್ರೋ ಸಂಚಾರ ಜುಲೈ 15ರಿಂದ ಆರಂಭ
ವೈಟ್‌ಫೀಲ್ಡ್‌ಗೆ ನೇರ ಮೆಟ್ರೋ ರೈಲು ಸಂಚಾರಕ್ಕೆ ತೊಡಕಾಗಿರುವ ಬೆಂಗಳೂರಿನ ಬಹು ನಿರೀಕ್ಷಿತ ಬೈಯಪ್ಪನಹಳ್ಳಿ-ಕೆಆರ್ ಪುರ ನಡುವಿನ ಮೆಟ್ರೋ ಕಾರ್ಯಾಚರಣೆಯನ್ನು ಜುಲೈ 15 ರಂದು ತೆರೆಯಲು ಬಿಎಂಆರ್‌ಸಿಎ ಸಿದ್ಧವಾಗಿದೆ.

ಬಿಸಿಲಿನ ಝಳದಿಂದ ರೈಲು ಹಳಿಗೆ ಹೊಂದಿಕೊಂಡಿರುವ ರಬ್ಬರ್‌ಗೆ ಬೆಂಕಿ; 15 ನಿಮಿಷ ನಮ್ಮ ಮೆಟ್ರೋ ಸಂಚಾರ ಸ್ಥಗಿತ!
ಮೆಟ್ರೋ ಹಳಿಗೆ ಹೊಂದಿಕೊಂಡಂತೆ ಇರುವ ರಬ್ಬರ್‌ಗೆ ಬೆಂಕಿ ಹೊತ್ತುಕೊಂಡ ಕಾರಣ ನೇರಳೆ ಮಾರ್ಗದಲ್ಲಿ ಸುಮಾರು 15 ನಿಮಿಷಗಳ ಕಾಲು ರೈಲು ಸಂಚಾರ ಸ್ಥಗಿತಗೊಂಡು ಪ್ರಯಾಣಿಕರು ತೊಂದರೆಗೀಡಾದರು. ಸೋಮವಾರ ಬೆಳಿಗ್ಗೆ ಈ ಘಟನೆ ನಡೆದಿದ್ದು, ರೈಲುಗಳ ಸಂಚಾರದಲ್ಲಿ 30 ನಿಮಿಷಗಳವರೆಗೆ ವಿಳಂಬ ಉಂಟಾಯಿತು.

ವೈಟ್‌ಫೀಲ್ಡ್-ಕೆಆರ್ ಪುರಂ ನಡುವೆ ನಮ್ಮ ಮೆಟ್ರೋ ಸೇವೆ ಮಾರ್ಚ್ 25ಕ್ಕೆ ಲೋಕಾರ್ಪಣೆ?
ಮಾರ್ಚ್ 25ಕ್ಕೆ ಬಹು ನಿರೀಕ್ಷಿತ ವೈಟ್‌ಫೀಲ್ಡ್-ಕೆಆರ್ ಪುರಂ ಮಾರ್ಗದ ಮೆಟ್ರೋ ಸೇವೆ ಲೋಕಾರ್ಪಣೆಯಾಗುವ ಸಾಧ್ಯತೆ ಇದ್ದು, ಈಗಾಗಲೇ ಈ ಮಾರ್ಗದಲ್ಲಿನ ಪ್ರಾಯೋಗಿಕ ಸಂಚಾರ ಯಶಸ್ವಿಯಾಗಿ ಪೂರ್ಣಗೊಂಡಿದೆ.

ನಮ್ಮ ಮೆಟ್ರೋ ಮಾರ್ಗಗಳಲ್ಲಿ ಸುರಕ್ಷತೆ ಕ್ರಮಗಳ ಕುರಿತು IISc ತಂಡದಿಂದ ಪರಿಶೀಲನೆ!
ಮುಂಬರುವ ಮೂರು ಮಾರ್ಗಗಳ ನಿರ್ಮಾಣ ಸ್ಥಳಗಳಲ್ಲಿ ಸುರಕ್ಷತೆಗೆ ಸಂಬಂಧಿಸಿದ ಎಲ್ಲಾ ಅಂಶಗಳನ್ನು ಮೇಲ್ವಿಚಾರಣೆ ಮಾಡಲು ಬಿಎಂಆರ್ಸಿಎಲ್ IISc ಯ ತಂಡವೊಂದನ್ನು ನಿಯೋಜಿಸಿದೆ.

