BMRCL

ಬರುವ ಭಾನುವಾರ ಕೆಂಗೇರಿ ಮೆಟ್ರೋ ನಿಲ್ದಾಣ ಉದ್ಘಾಟನೆ: ಕೆಲಸ ಪೂರ್ಣಗೊಳಿಸಲು ಹಗಲಿರುಳು ಶ್ರಮಿಸುತ್ತಿರುವ ಕಾರ್ಮಿಕರು
ಆಗಸ್ಟ್ 29 ಭಾನುವಾರದಂದು ಮೈಸೂರು ರಸ್ತೆ- ಕೆಂಗೇರಿ ನಡುವಣ ಮೈಟ್ರೋ ರೈಲು ಮಾರ್ಗ ಉದ್ಘಾಟನೆಗೊಳ್ಳಲಿದ್ದು, ಈ ಮಾರ್ಗದಲ್ಲಿ ಬರುವ ಆರು ನೂತನ ಮೆಟ್ರೋ ನಿಲ್ದಾಣಗಳಲ್ಲಿ ಅಂತಿಮ ಹಂತದ ಕೆಲಸಗಳು ಭರದಿಂದ ಸಾಗಿದೆ.

ಸುರಕ್ಷತಾ ಆಯುಕ್ತರಿಂದ ಕೆಂಗೇರಿ ಮೆಟ್ರೋ ಲೈನ್ ಗೆ ಗ್ರೀನ್ ಸಿಗ್ನಲ್: ಸೆಪ್ಟೆಂಬರ್ ನಲ್ಲಿ ಸೇವೆ ಆರಂಭ ಸಾಧ್ಯತೆ
ಬೆಂಗಳೂರು ಮೇಟ್ರೋ ನಾಯಂಡಹಳ್ಳಿ-ಕೆಂಗೇರಿ ನಡುವಿನ ಮೆಟ್ರೋ ಸಂಚಾರಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಸೆಪ್ಟೆಂಬರ್ ಮೊದಲ ವಾರದಲ್ಲಿ ಮೆಟ್ರೋ ಸೇವೆ ಆರಂಭವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಆಗಸ್ಟ್ 11, 12ರಂದು ವಿಜಯನಗರ-ಮೈಸೂರು ರಸ್ತೆಯ ಮೆಟ್ರೋ ಮಾರ್ಗ ಸ್ಥಗಿತ
ಆಗಸ್ಟ್ 11, 12ರಂದು ಎರಡು ದಿನಗಳ ಕಾಲ ವಿಜಯನಗರ-ಮೈಸೂರು ರಸ್ತೆಯ ಮೆಟ್ರೋ ಮಾರ್ಗ ಸ್ಥಗಿತಗೊಳ್ಳಲಿದೆ.

ಮೆಟ್ರೋ ಕಾಮಗಾರಿಗೆ ಮರ ಕಡಿಯಲು ಸಮ್ಮತಿ: 4 ಸಾವಿರ ಗಿಡ ನೆಡುವಂತೆ ಬಿಎಂಆರ್'ಸಿಎಲ್'ಗೆ ಹೈಕೋರ್ಟ್ ಷರತ್ತು!
ನಗರದ ನಾಗಾವಾರ-ಗೊಟ್ಟಿಗೇರಿ ಮಾರ್ಗದ ಮೆಟ್ರೊ ರೈಲು ಯೋಜನೆಗೆ ಮರಗಳನ್ನು ಕಡಿಯಲು ಒಪ್ಪಿಗೆ ನೀಡಿರುವ ಹೈಕೋರ್ಟ್, ಅದಕ್ಕೆ ಪರಿಹಾರವಾಗಿ 4 ಸಾವಿರ ಗಿಡಗಳನ್ನು ನೆಡುವಂತೆ ಬಿಎಂಆರ್'ಸಿಎಲ್'ಗೆ ಆದೇಶಿಸಿದೆ.

ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿದರೆ ದಂಡ!
ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿರುವ ಬೆಂಗಳೂರು ಮೆಟ್ರೋ ರೈಲಿ ನಿಗಮ (ಬಿಎಂಆರ್'ಸಿಎಲ್)ದ ಅಧಿಕಾರಿಗಳು, ಮೆಟ್ರೋ ರೈಲು ಹಾಗೂ ನಿಲ್ದಾಣದಲ್ಲಿ ಕೋವಿಡ್ ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.

ಜುಲೈ 1 ರಿಂದ ಬೆಂಗಳೂರಿನಲ್ಲಿ ಅನಿಯಮಿತ ಮೆಟ್ರೋ ರೈಲು ಸೇವೆ
ನಗರದಲ್ಲಿ ಅನ್ ಲಾಕ್ ಪ್ರಕ್ರಿಯೆ ಆರಂಭಗೊಂಡ ಹಿನ್ನೆಲೆಯಲ್ಲಿ ನಗರದಲ್ಲಿ ಜುಲೈ 1ರಿಂದ ಬೆಳಿಗ್ಗೆ 7ರಿಂದ ಸಂಜೆ 6ರವರೆಗೆ ಅನಿಯಮಿತ ಮೆಟ್ರೊ ರೈಲು ಸೇವೆ ಇರಲಿದೆ ಎಂದು ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್ ಸಿಎಲ್) ತಿಳಿಸಿದೆ.

ನಮ್ಮ ಮೆಟ್ರೋ: ಮರಗಳ ಸ್ಥಳಾಂತರಕ್ಕೆ ಬಿಎಂಆರ್'ಸಿಎಲ್'ಗೆ ಹೈಕೋರ್ಟ್ ಅನುಮತಿ
ನಮ್ಮ ಮೆಟ್ರೋ 2ನೇ ಹಂತದಲ್ಲಿನ ನಾಗವಾರ-ಗೊಟ್ಟಿಗೆರೆ ಮಾರ್ಗದ ಹಲವು ಕಡೆ ಮರಗಳನ್ನು ಸ್ಥಳಾಂತರಿಸಲು ಬೆಂಗಳೂರು ಮೆಟ್ರೊ ರೈಲು ನಿಗಮಕ್ಕೆ (ಬಿಎಂಆರ್‌ಸಿಎಲ್) ಹೈಕೋರ್ಟ್ ಮಂಗಳವಾರ ಅನುಮತಿ ನೀಡಿದೆ.

ಲಾಕ್ ಡೌನ್: ಬಿಎಂಆರ್ ಸಿಎಲ್ ನಿಂದ ಏರ್ ಪೋರ್ಟ್ ಲೈನ್ ಮೆಟ್ರೋ ಟೆಂಡರ್ ಗಡುವು ವಿಸ್ತರಣೆ
ಬಹುನಿರೀಕ್ಷಿತ, ಕೆಆರ್ ಪುರಂ- ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೆಟ್ರೋ ಲೈನ್ ಕಾಮಗಾರಿ ಲಾಕ್ ಡೌನ್ ನಿಂದಾಗಿ ಮತ್ತಷ್ಟು ವಿಳಂಬಗೊಂಡಿದೆ.

ಕೇವಲ 5 ದಿನಗಳಲ್ಲಿ 231 ಕೇಸ್ ದಾಖಲಿಸಿ, 58 ಸಾವಿರ ರೂ. ದಂಡ ಸಂಗ್ರಹಿಸಿದ ಬಿಎಂಆರ್ ಸಿಎಲ್! ಯಾಕೆ ಗೊತ್ತಾ?
ಮೆಟ್ರೋ ರೈಲುಗಳಲ್ಲಿ ಸರಿಯಾಗಿ ಮಾಸ್ಕ್ ಧರಿಸುವಿಕೆ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರ ಬಗ್ಗೆ ಎರಡು ವಾರಗಳ ಅರಿವು ಮೂಡಿಸುವ ಕಾರ್ಯಕ್ರಮದ ನಂತರ, ನಿಯಮ ಉಲ್ಲಂಘಿಸುವವರ ವಿರುದ್ಧ ದೂರು ದಾಖಲಿಸಿಕೊಳ್ಳಲು ಬಿಎಂಆರ್ ಸಿಎಲ್ ಆರಂಭಿಸಿದೆ.

