BMRCL

ಬೆಂಗಳೂರು: ಮೆಟ್ರೋ ಹಸಿರು ಮಾರ್ಗಕ್ಕೆ ತಾಂತ್ರಿಕ ದೋಷದ ತಲೆನೋವು!
ಮೆಟ್ರೋ ಹಸಿರು ಮಾರ್ಗದಲ್ಲಿ ಪದೇಪದೇ ತಾಂತ್ರಿಕ ದೋಷ ಕಾಣಿಸಿಕೊಂಡು ರೈಲು ಸಂಚಾರ ವ್ಯತ್ಯಯ ಆಗುತ್ತಿದ್ದು, ಬಿಎಂಆರ್ ಸಿಎಲ್ ಅಧಿಕಾರಿಗಳಿಗೆ ದೊಡ್ಡ ತಲೆನೋವು ಉಂಟು ಮಾಡಿದೆ.

ನಮ್ಮ ಮೆಟ್ರೋದಲ್ಲಿ ಲೇಡೀಸ್ ಕೋಚ್; ಮಹಿಳಾ ಪ್ರಯಾಣಿಕರ ಸಂಖ್ಯೆಗಾಗಿ ಸಮೀಕ್ಷೆ
ನಮ್ಮ ಮೆಟ್ರೋದಲ್ಲಿ ಮಹಿಳೇಯರಿಗಾಗಿಯೇ ವಿಶೇಷ ಬೋಗಿಗಳನ್ನು ಅಳವಡಿಸಬೇಕೆಂಬ ಪ್ರಸ್ತಾವನೆ ಇದ್ದು, ಇದಕ್ಕಾಗಿ ನಮ್ಮ ಮೆಟ್ರೋ ಮಹಿಳಾ ಪ್ರಯಾಣಿಕರ ಸಂಖ್ಯೆಗಾಗಿ ಸಮೀಕ್ಷೆ ನಡೆಸಲು ಪ್ರಾರಂಭಿಸಿದೆ.

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ: ರೈಲು ಓಡಾಟದ ಅವಧಿ ರಾತ್ರಿ 11 ಗಂಟೆವರೆಗೂ ವಿಸ್ತರಣೆ!
ಪೂರ್ಣ ಪ್ರಮಾಣದ ನಮ್ಮ ಮೆಟ್ರೋ ಮೊದಲ ಹಂತ ಲೋಕಾರ್ಪಣೆಗೊಳ್ಳಲು ಕ್ಷಣಗಣನೆ ಆರಂಭವಾಗಿರುವಂತೆಯೇ ಮೆಟ್ರೋ ರೈಲು ಪ್ರಯಾಣಿಕರಿಗೆ ಬಿಎಂಆರ್ ಸಿಎಲ್ ಸಿಹಿ ಸುದ್ದಿ ನೀಡಿದ್ದು, ಮೆಟ್ರೋ ರೈಲು ಸಂಚಾರ ಅವಧಿಯನ್ನು ವಿಸ್ತರಿಸಿದೆ.

ಪ್ರಯಾಣಿಕರಿಗೆ ಮೆಟ್ರೋ ದರ ಏರಿಕೆ ಬಿಸಿ: ಶೇ.10-12ರಷ್ಟು ದರ ಏರಿಕೆ, ನಾಳೆಯಿಂದ ಸಾಧ್ಯತೆ
ಬಹು ನಿರೀಕ್ಷಿತ ನಮ್ಮ ಮೆಟ್ರೋ ರೈಲು ಮೊದಲ ಹಂತ ಉದ್ಘಾಟನೆಗೆ ಸಿದ್ಧವಾದ ಖುಷಿ ಒಂದೆಡೆಯಾದರೆ, ನಾಳೆಯಿಂದ ಪ್ರಯಾಣಿಕರಿಗೆ ರೈಲು ದರ ಏರಿಕೆ ತಟ್ಟಲಿದೆ.

ಬಹು ನಿರೀಕ್ಷಿತ ನಮ್ಮ ಮೆಟ್ರೋ ಮೊದಲ ಹಂತಕ್ಕೆ ಇಂದು ಚಾಲನೆ
ಉದ್ಯಾನ ನಗರಿ ಬೆಂಗಳೂರಿನ ಕನಸಾಗಿದ್ದ ಮೆಟ್ರೋ ಪೂರ್ಣ ಪ್ರಮಾಣದಲ್ಲಿ ಇಂದು ಸಾರ್ವಜನಿಕ ಸಂಚಾರಕ್ಕೆ ಮುಕ್ತಾವಾಗಲಿದ್ದು, ಶನಿವಾರ ಸಂಜೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಮೆಟ್ರೋ ಮೊದಲ ಹಂತಕ್ಕೆ ಚಾಲನೆ ನೀಡಲಿದ್ದಾರೆ.

ನಮ್ಮ ಮೆಟ್ರೋ ಫೇಸ್-1 ಲೋಕಾರ್ಪಣೆಗೊಳಿಸಿದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ
ಪೂರ್ಣ ಪ್ರಮಾಣದ ನಮ್ಮ ಮೆಟ್ರೋ ಮೊದಲ ಹಂತವನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಲೋಕಾರ್ಪಣೆಗೊಳಿಸಿದರು...

ಮೆಟ್ರೋ ವ್ಯವಸ್ಥಾಪಕ ನಿರ್ದೇಶಕ ಪ್ರದೀಪ್ ಸಿಂಗ್ ಖರೋಲಾ ಕೇಂದ್ರ ಸೇವೆಗೆ ವರ್ಗ
ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ನ ವ್ಯವಸ್ಥಾಪಕ ನಿರ್ದೇಶಕ ಪ್ರದೀಪ್ ಸಿಂಗ್ ಖರೋಲಾ ಅವರನ್ನು ಭಾರತ ಸರ್ಕಾರದ ಕಾರ್ಯದರ್ಶಿಯನ್ನಾಗಿ ನೇಮಿಸಿ ...

ನಮ್ಮಲ್ಲಿರುವ ಸ್ಥಳದಲ್ಲಿಯೇ ಪಾರ್ಕಿಂಗ್ ವ್ಯವಸ್ಥೆ ಮಾಡುತ್ತೇವೆ: ಬಿಎಂಆರ್'ಸಿಎಲ್
ಮೆಟ್ರೋ ನಿಲ್ದಾಣದ ಬಳಿ ಪಾರ್ಕಿಂಗ್ ವ್ಯವಸ್ಥೆಗೆ ಜಾಗ ಸಿಗದ ಕಾರಣ, ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (ಬಿಎಂಆರ್'ಸಿಎಲ್)ಗೆ ತಲೆನೋವೊಂದು ಎದುರಾಗಿದೆ...

ಬಿಇಎಂಎಲ್ ನಿಂದ ನಮ್ಮ ಮೆಟ್ರೋಗೆ 150 ಬೋಗಿ ಪೂರೈಕೆ
ಭಾರತ್ ಅರ್ತ್ ಮೂವರ್ಸ್ ಲಿಮಿಟೆಡ್ ಮತ್ತು ಬೆಂಗಳೂರು ಮೆಟ್ರೋ ರೈಲ್ ಕಾರ್ಪೋರೇಷನ್ ಮಹತ್ವದ ಒಪ್ಪಂದಕ್ಕೆ ಸಹಿ ಮಾಡಿವೆ.

