BMRCL

Bengaluru: ಮೆಟ್ರೋ ಹಳಿಗೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಗಂಭೀರ ಗಾಯ, ಆಸ್ಪತ್ರೆಗೆ ದಾಖಲು!
ಮೆಟ್ರೋ ರೈಲು ಹಳಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯನ್ನು ಮೆಟ್ರೋ ಅಧಿಕಾರಿಗಳು ರಕ್ಷಿಸಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ.

ನಮ್ಮ ಮೆಟ್ರೋ ಕೆಂಪು ಮಾರ್ಗ: ವೆಚ್ಚ ಮರುಮೌಲ್ಯಮಾಪನಕ್ಕೆ ಕೇಂದ್ರ ಸರ್ಕಾರ ಸೂಚನೆ; 4 ತಿಂಗಳು ಕಳೆದರೂ ಪ್ರತಿಕ್ರಿಯಿಸದ BMRCL!
ಹೆಬ್ಬಾಳದಿಂದ ಸರ್ಜಾಪುರ ಸಂಪರ್ಕಿಸಲು ಈ ಯೋಜನೆ ಪ್ರಮಖವಾಗಿದೆ. ಯೋಜನೆಗೆ ಪ್ರತೀ ಕಿ.ಮೀ.776 ಕೋಟಿ ರೂ. ಎಂದು ಅಂದಾಜಿಸಲಾಗಿದ್ದು. ಇತು ಅತ್ಯಂತ ದುಬಾರಿ ವೆಚ್ಚವಾಗಿದೆ ಎಂದು ಹೇಳಲಾಗುತ್ತಿದೆ.

ಬಾಕಿ ಉಳಿದ ನಿರ್ಮಾಣ ಸಾಮಾಗ್ರಿಗಳನ್ನು ಕೂಡಲೇ ತೆರವುಗೊಳಿಸಿ: ಅಧಿಕಾರಿಗಳಿಗೆ BMRCL ಸೂಚನೆ
ನಿರ್ಮಾಣ ಕಾರ್ಯ ಮುಗಿದ ನಂತರ, ಅವಶೇಷಗಳು, ತಾತ್ಕಾಲಿಕ ಬ್ಯಾರಿಕೇಡ್‌ಗಳು ಮತ್ತು ಇತರೆ ವಸ್ತುಗಳನ್ನು ವಿಳಂಬವಿಲ್ಲದೆ ತೆರವುಗೊಳಿಸಬೇಕೆಂದು ಸುತ್ತೋಲೆಯಲ್ಲಿ ಬಿಎಂಆರ್‌ಸಿಎಲ್ ಹೇಳಿದೆ.

Bengaluru Metro ಮತ್ತೊಂದು ದಾಖಲೆ: ಕೇವಲ 20 ನಿಮಿಷದಲ್ಲಿ ಜೀವಂತ ಹೃದಯ ರವಾನೆ! Video
ನಿರ್ಣಾಯಕ ಹೃದಯ ಕಸಿಗಾಗಿ ಗುರುವಾರ ರಾತ್ರಿ 11 ಗಂಟೆಗೆ ಬೆಂಗಳೂರು ಮೆಟ್ರೋ ರೈಲಿನಲ್ಲಿ ಜೀವಂತ ಹೃದಯವನ್ನು ದಾಖಲೆಯ ಸಮಯದಲ್ಲಿ ಸಾಗಾಟ ಮಾಡಿದೆ.

ಮೆಟ್ರೋ ಪ್ರಯಾಣ ದರ ಏರಿಕೆ: ಶೇ. 51.5 ರಷ್ಟು ಹೆಚ್ಚಳಕ್ಕೆ ದರ ನಿಗದಿ ಸಮಿತಿ ಶಿಫಾರಸು; BMRCL ಇಟ್ಟಿದ್ದ ಬೇಡಿಕೆ ಎಷ್ಟು ಗೊತ್ತೆ?
ಸಮಿತಿಯು 7.5 ವರ್ಷಗಳಲ್ಲಿ ಶೇ. 51.5 ದರ ಹೆಚ್ಚಳವನ್ನು ಪ್ರಸ್ತಾಪಿಸಿತ್ತು, ಸುಮಾರು ಶೇ. 6.87ರಷ್ಟು ವಾರ್ಷಿಕವಾಗಿ ಏರಿಕೆ ಮಾಡಿತ್ತು. ಬಿಎಂಆರ್‌ಸಿಎಲ್ ಶೇ 105.5ರಷ್ಟು ದರ ಏರಿಕೆ ಮಾಡುವಂತೆ ಬೇಡಿಕೆ ಇಟ್ಟಿದ್ದು.

ನಮ್ಮ ಮೆಟ್ರೋ ಹಳದಿ ಮಾರ್ಗ: ನಿಲ್ದಾಣಗಳ ಹೆಸರು ಅದಲು-ಬದಲು?; ಅಧಿಕಾರಿಗಳ ಎಡವಟ್ಟಿನಿಂದ ಪ್ರಯಾಣಿಕರಿಗೆ ಗೊಂದಲ
ಎಲೆಕ್ಟ್ರಾನಿಕ್ ಸಿಟಿ ಮೆಟ್ರೋ ಸ್ಟೇಷನ್ ಇರುವ ಜಾಗದಲ್ಲಿ ಇನ್ಫೋಸಿಸ್ ಫೌಂಡೇಶನ್- ಕೋನಪ್ಪನ ಅಗ್ರಹಾರ ಎಂದು ಹೆಸರಿಡಲಾಗಿದೆ. ಕೋನಪ್ಪನ ಅಗ್ರಹಾರ ಮೆಟ್ರೋ ಸ್ಟೇಷನ್ ಎಂದು ಇರಬೇಕಾದ ಜಾಗದಲ್ಲಿ ಎಲೆಕ್ಟ್ರಾನಿಕ್ ಸಿಟಿ ಎಂದು ಹೆಸರಿಡಲಾಗಿದೆ.

Namma Metro ಹೊಸ ದಾಖಲೆ: ಒಂದೇ ದಿನ 10.48 ಲಕ್ಷ ಪ್ರಯಾಣಿಕರ ಓಡಾಟ!
ಹಳದಿ ಮಾರ್ಗದಲ್ಲಿ ರೈಲು ಓಡಾಟ ಆರಂಭಿಸಿದ ಒಂದು ದಿನದ ನಂತರ ನಮ್ಮ ಮೆಟ್ರೋ ಹೊಸ ದಾಖಲೆ ಬರೆದಿದೆ.

ಮೆಜೆಸ್ಟಿಕ್‌ನಲ್ಲಿ ಮೆಟ್ರೋ ಹಳಿಗೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ: ಕೆಲಕಾಲ ರೈಲು ಸಂಚಾರದಲ್ಲಿ ವ್ಯತ್ಯಯ, ಪ್ರಯಾಣಿಕರ ಪರದಾಟ
ರಾತ್ರಿ 10.15 ಗಂಟೆಗೆ ವ್ಯಕ್ತಿಯೊಬ್ಬ ಮೆಟ್ರೋ ಹಳಿಗೆ ಹಾರಿದ್ದಾನೆ. ತಕ್ಷಣ ಮೆಟ್ರೋ ಭದ್ರತಾ ಸಿಬ್ಬಂದಿ ತುರ್ತು ಪರಿಸ್ಥಿತಿಯ ಇಟಿಎಸ್ ಬಟನ್ ಒತ್ತಿ ರೈಲನ್ನು ನಿಲ್ಲಿಸಿದ್ದಾರೆ.

Namma Metro: ಬೆಂಗಳೂರು ಮೆಟ್ರೋ ಇತಿಹಾಸದಲ್ಲೇ ಮೊದಲು; ಯಶಸ್ವಿ ಅಂಗಾಂಗ ಸಾಗಣೆ! video
ಕರ್ನಾಟಕದ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿ ಮಾನವ ಅಂಗಾಂಗವನ್ನು ನಮ್ಮ ಮೆಟ್ರೋ ಮೂಲಕ ವೈದೇಹಿ ಆಸ್ಪತ್ರೆಯಿಂದ ಆರ್.ಆರ್.ನಗರದ ಸ್ಪರ್ಶ ಆಸ್ಪತ್ರೆಗೆ ಸಾಗಿಸಲಾಯಿತು.

