BMRCL

ಮೆಟ್ರೋ ಶುಲ್ಕ ಸಮಿತಿ ವರದಿಯೇನೂ ರಾಷ್ಟ್ರೀಯ ಭದ್ರತಾ ದಾಖಲೆಯಲ್ಲ, ಬಹಿರಂಗಪಡಿಸಿ: BMRCL ಗೆ ತೇಜಸ್ವಿ ಸೂರ್ಯ ಆಗ್ರಹ
ರಾಜ್ಯ

ವರದಿಯನ್ನೇಕೆ ನೀವು ಸಾರ್ವಜನಿಕಗೊಳಿಸುತ್ತಿಲ್ಲ? ಏನನ್ನು ಮರೆ ಮಾಡಲು ಬಯಸುತ್ತಿದ್ದೀರಿ? ವರದಿಯನ್ನು ಸಾರ್ವಜನಿಕಗೊಳಿಸಲಾಗುವುದಿಲ್ಲ ಎನ್ನುವುದಕ್ಕೆ ಅದೇನು ರಾಷ್ಟ್ರೀಯ ಭದ್ರತೆಗೆ ಕುರಿತ ದಾಖಲೆಗಳಲ್ಲ.

ಅಮುಲ್-ನಂದಿನಿ ವಿವಾದ:  ಮೆಟ್ರೋ ನಿಲ್ದಾಣಗಳಲ್ಲಿ ಮಳಿಗೆ ಹಂಚಿಕೆಯಲ್ಲಿ ಯಾವುದೇ ಪಕ್ಷಪಾತವಿಲ್ಲ- BMRCL

ಬೆಂಗಳೂರು ಮೆಟ್ರೊ ನಿಲ್ದಾಣಗಳ ವ್ಯಾಪ್ತಿಯಲ್ಲಿರುವ ಅಂಗಡಿಗಳು ಮತ್ತು ಮಳಿಗೆಗಳನ್ನು ಟೆಂಡರ್ ಪ್ರಕ್ರಿಯೆ ಮೂಲಕ ಹಂಚಲಾಗಿದೆ.

News Headlines 18-06-25 | ಸಂಪುಟ ಸಭೆ ನಂದಿಬೆಟ್ಟದಿಂದ ವಿಧಾನಸೌಧಕ್ಕೆ ಸ್ಥಳಾಂತರ; Namma Metro ನಿಲ್ದಾಣದಲ್ಲಿ Amul ಮಳಿಗೆ: KMFಗೂ ಅವಕಾಶ ಕೊಡಿ- DKS; ಅಮೆರಿಕಕ್ಕೆ ತೆರಳಲು ಪ್ರಿಯಾಂಕ್ ಖರ್ಗೆಗೆ ಅವಕಾಶ ನಿರಾಕರಣೆ!

Watch | ಸಂಪುಟ ಸಭೆ ನಂದಿಬೆಟ್ಟದಿಂದ ವಿಧಾನಸೌಧಕ್ಕೆ ಶಿಫ್ಟ್; Namma Metro ನಿಲ್ದಾಣದಲ್ಲಿ Amul ಮಳಿಗೆ: KMFಗೂ ಅವಕಾಶ ಕೊಡಿ: DKS; ಅಮೆರಿಕಕ್ಕೆ ತೆರಳಲು ಪ್ರಿಯಾಂಕ್ ಖರ್ಗೆಗೆ ಅವಕಾಶ ನಿರಾಕರಣೆ!
ವಿಡಿಯೋ

ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಸಿದ್ಧ ನಂದಿ ಬೆಟ್ಟದಲ್ಲಿ ಜೂನ್ 19ರಂದು ಮಧ್ಯಾಹ್ನ 12 ಗಂಟೆಗೆ ನಡೆಯಬೇಕಿದ್ದ ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯನ್ನು ಇದೀಗ ಬೆಂಗಳೂರಿನ ವಿಧಾನಸೌಧಕ್ಕೆ ಸ್ಥಳಾಂತರಗೊಂಡಿದೆ.

Watch | 8 ಮೆಟ್ರೋ ನಿಲ್ದಾಣದಲ್ಲಿ ನಂದಿನಿ ಮಳಿಗೆ, ಜುಲೈ 1 ರಿಂದ ಇ ಖಾತಾ ಆಂದೋಲನ

ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ನಂದಿನಿ ಬದಲು Amul ಮಳಿಗೆಗೆ ಅವಕಾಶ: ಡೂಪ್ಲಿಕೇಟ್‌ ಸಿಎಂ ಡಿಕೆಶಿ ನವರಂಗಿ ಆಟ ಮತ್ತೊಮ್ಮೆ ಬಯಲು- BJP

ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (ಬಿಎಂಆರ್‌ಸಿಎಲ್) ಇತ್ತೀಚೆಗೆ ಗುಜರಾತ್ ಕೋ-ಆಪರೇಟಿವ್ ಮಿಲ್ಕ್ ಮಾರ್ಕೆಟಿಂಗ್ ಫೆಡರೇಶನ್ ಲಿಮಿಟೆಡ್ ಅಥವಾ ಅಮುಲ್ ಜೊತೆ ನಿಲ್ದಾಣಗಳಲ್ಲಿ ಕಿಯೋಸ್ಕ್‌ಗಳನ್ನು ಸ್ಥಾಪಿಸಲು ಪರವಾನಗಿ ಒಪ್ಪಂದಕ್ಕೆ ಸಹಿ ಹಾಕಿದೆ.

Namma Metro: ರೈಲಿನ ಮೇಲೆಲ್ಲಾ ಜಾಹೀರಾತು; ಆದಾಯ ಸಂಗ್ರಹಕ್ಕೆ BMRCL ಹೊಸ ಹೆಜ್ಜೆ!

ಮತ್ತೊಬ್ಬ ಬಳಕೆದಾರ ಎಸ್. ತೇಜಸ್ ರೆಡ್ಡಿ, BMRCL ಕ್ರಮಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಿಟಕಿಯಾದರೂ ಕಾಣಲಿ ಎಂದು ಬರೆದುಕೊಂಡಿದ್ದಾರೆ.

Namma Metro Yellow line: ಜೂನ್‌ನಲ್ಲಿ ಸಂಚಾರ ಆರಂಭ..?

ಚಾಲಕರಹಿತ ಎಂಜಿನ್‌ ಹೊಂದಿರುವ ಪ್ರೊಟೊಟೈಪ್‌ (ಮೂಲ ಮಾದರಿ) ಎರಡು ರೈಲುಗಳು ಪೂರೈಕೆಯಾಗಿ, ಮೂರನೇ ರೈಲಿಗಾಗಿ ಕಾಯಲಾಗುತ್ತಿತ್ತು. ಇದೀಗ ಮೂರೂ ರೈಲುಗಳು ಪೂರೈಕೆಯಾಗಿವೆ.

Namma Metro: ಟಿಕೆಟ್ ಖರೀದಿ ಇನ್ನೂ ಸುಲಭ; self-service ticket machine ಅಳವಡಿಸಿದ BMRCL

ಬೆಂಗಳೂರು ಮೆಟ್ರೋ ರೈಲು ನಿಗಮವು ಬೈಯಪ್ಪನಹಳ್ಳಿ ನಿಲ್ದಾಣದಲ್ಲಿ ಅಳವಡಿಸಿರುವ ಈ ಸ್ವಯಂ ಸೇವಾ ಟಿಕೆಟ್ ನೀಡುವ ಯಂತ್ರಗಳು 30 ಸೆಕೆಂಡುಗಳಲ್ಲಿ ಟಿಕೆಟ್​ಗಳನ್ನು ಒದಗಿಸುತ್ತವೆ.