BMRCL

ನಮ್ಮ ಮೆಟ್ರೋ ನಿಲ್ದಾಣದ ಬಳಿ ಪಾನ್ ಉಗುಳಿದ ಪ್ರಯಾಣಿಕ: ದಂಡ ವಿಧಿಸಿದ BMRCL
ಮೇ 2 ರಂದು ಸಂಜೆ 6.30 ಕ್ಕೆ ದೊಡ್ಡಕಲ್ಲಸಂದ್ರ ಗ್ರೀನ್ ಲೈನ್ ಮೆಟ್ರೋ ನಿಲ್ದಾಣದ ಪ್ಲಾಟ್‌ಫಾರ್ಮ್ 1 ರ ಲಿಫ್ಟ್ ಬಳಿ ಪ್ರಯಾಣಿಕ ಪಾನ್ ಮಸಾಲ ಜಗಿದು ಉಗುಳುತ್ತಿದ್ದ.

BBMPಗೆ ಮಹೇಶ್ ರಾವ್ ಪೂರ್ಣಾವಧಿ ಮುಖ್ಯ ಆಯುಕ್ತ, BMRCL ಹೆಚ್ಚುವರಿ ಜವಾಬ್ದಾರಿ: ರಾಜ್ಯ ಸರ್ಕಾರ ಆದೇಶ
ಇದರೊಂದಿಗೆ ಪಾಲಿಕೆಯ ವಿವಿಧ ವಿಶೇಷ ಆಯುಕ್ತರ ಜವಾಬ್ದಾರಿ ಯನ್ನು ಬದಲಾವಣೆ ಮಾಡಲಾಗಿದೆ.

News Headlines 30-04-25 | BBMP ಮುಖ್ಯ ಆಯುಕ್ತರಾಗಿ ಮಹೇಶ್ವರ ರಾವ್ ನೇಮಕ; ಲಂಚ ಪಡೆಯದೇ 1,000 ಗ್ರಾಮ ಲೆಕ್ಕಿಗರ ನೇಮಕ; ಪಾಕಿಸ್ತಾನವನ್ನು ಬೆಂಬಲಿಸುವುದು ದೇಶದ್ರೋಹ!

Watch | BBMP ಮುಖ್ಯ ಆಯುಕ್ತರಾಗಿ ಮಹೇಶ್ವರ ರಾವ್ ನೇಮಕ; ಲಂಚ ಪಡೆಯದೇ 1,000 ಗ್ರಾಮ ಲೆಕ್ಕಿಗರ ನೇಮಕ; ಪಾಕಿಸ್ತಾನವನ್ನು ಬೆಂಬಲಿಸುವುದು ದೇಶದ್ರೋಹ!

Namma Metro: ಮೆಟ್ರೋ ರೈಲಿನಲ್ಲಿ ಊಟ; ಮಹಿಳಾ ಪ್ರಯಾಣಿಕರಿಗೆ ದಂಡ ವಿಧಿಸಿದ BMRCL
ಮೆಟ್ರೋ ಆವರಣ ಮತ್ತು ರೈಲಿನೊಳಗೆ ತಿನ್ನುವುದು ಮತ್ತು ಕುಡಿಯುವುದನ್ನು ನಿಷೇಧಿಸಲಾಗಿದ್ದು, ಈ ನಿಯಮಗಳನ್ನು ಉಲ್ಲಂಘಿಸಿದ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ ದಂಡ ವಿಧಿಸುತ್ತದೆ.

BMRCL: ಮೆಟ್ರೋ ಆವರಣ, ರೈಲುಗಳಲ್ಲಿ ತಂಬಾಕು ಜಗಿಯುವ ಪ್ರಯಾಣಿಕರಿಗೆ ದಂಡ
ಲೋಹ ಶೋಧಕಗಳ ಮೂಲಕ ಅಂತಹ ವಸ್ತುಗಳನ್ನು ಹೊಂದಿರುವುದು ಪತ್ತೆಯಾಗದ ಕಾರಣ, ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಪ್ಯಾಟ್-ಡೌನ್ ತಪಾಸಣೆಗಳನ್ನು ಜಾರಿಗೆ ತರಲು ಬಿಎಂಆರ್‌ಸಿಎಲ್ ನಿರ್ಧರಿಸಿದೆ ಎಂದು ಹೇಳಿದೆ.

ಆಟೋ ಚಾಲಕನ ಕುಟುಂಬಕ್ಕೆ ಪರಿಹಾರ ಹಣ ಘೋಷಣೆ: ಘಟನೆ ನಡೆದ 2 ಗಂಟೆ ಬಳಿಕ ಬಂದ ಕ್ರೇನ್; ಅಪಘಾತಕ್ಕೆ ಕಾರಣ ತಿಳಿಸಿದ BMRCL
ಘಟನೆಯ ಬಳಿಕ ಸ್ಥಳದಲ್ಲೇ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಶಿಡ್ಲಘಟ್ಟ ಮೂಲದ ಖಾಸೀಂ ಸಾಬ್ ಕುಟುಂಬ ಬೆಂಗಳೂರಿನಲ್ಲಿ ವಾಸವಿತ್ತು ಎಂದು ಸಹ ಚಾಲಕರು ಮಾಹಿತಿ ನೀಡಿದ್ದಾರೆ.

ಪೀಕ್ ಅವರ್ ನಲ್ಲಿ 10 ನಿಮಿಷಕ್ಕೊಂದು ರೈಲು: ಕೆಂಪೇಗೌಡ ಮೆಟ್ರೋ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ, ಕಾಲ್ತುಳಿತದ ಸನ್ನಿವೇಶ!
ಬೆಳಗ್ಗೆ 8-50ರ ಸಮಯದಲ್ಲಿ ಪ್ಲಾಟ್‌ಫಾರಂ ತುಂಬಿ ಪ್ರಯಾಣಿಕರು ನಿಲ್ದಾಣದ ಮೊದಲ ಅಂತಸ್ತಿನಲ್ಲಿ ಸರತಿಯಲ್ಲಿ ನಿಂತಿದ್ದರು. 9 ಗಂಟೆಯಿಂದ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿತು. ಅದು ಮಧ್ಯಾಹ್ನದವರೆಗೂ ಮುಂದುವರೆಯಿತು.

ಮಂಗಳೂರು–ಉಡುಪಿ ನಡುವೆ ಮೆಟ್ರೊ ರೈಲು: ವರದಿಗೆ ಸೂಚನೆ
ಮಂಗಳೂರು– ಉಡುಪಿ ನಡುವೆ ಮೆಟ್ರೊ ರೈಲು ಯೋಜನೆಯು ಕರಾವಳಿಯ ಆರ್ಥಿಕತೆ ಬೆಳವಣಿಗೆ, ಜನರ ಜೀವನ ಮಟ್ಟದ ಹೆಚ್ಚಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ.

