BMS trust case

ಬಿಎಂಎಸ್ ಶಿಕ್ಷಣ ಟ್ರಸ್ಟ್ ಅಕ್ರಮದ ಬಗ್ಗೆ ಪ್ರಧಾನಿ ಮೋದಿಗೆ ದೂರು: ಮಾಜಿ ಸಿಎಂ ಎಚ್ ಡಿಕೆ
ಬಿಎಂಎಸ್ ಟ್ರಸ್ಟ್ ಅಕ್ರಮ ಪ್ರಕರಣದ ಕುರಿತು ರಾಜ್ಯ ಸರಕಾರ ಯಾವುದೇ ಸೂಕ್ತ ಕ್ರಮ ತೆಗೆದುಕೊಳ್ಳದಿದ್ದರೆ ಕೆಲ ದಿನಗಳಲ್ಲಿ ನಾನೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದಾಖಲೆ ಸಮೇತ ಪತ್ರ ಬರೆಯುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ...

ಎನ್ ಇಪಿ ಎಂದರೆ ಸರ್ಕಾರಿ ಸ್ವತ್ತನ್ನು ಭೂರಕ್ಕಸರ ಬಾಯಿಗೆ ಹಾಕುವುದಾ? ಪ್ರಧಾನಿ ಮೋದಿ ಅವರು ಹೇಳಿಕೊಟ್ಟ ವಿಶ್ವಗುರು ಪರಿಕಲ್ಪನೆ ಇದೇನಾ?
ಸದನದಲ್ಲಿ ನಾನಿಟ್ಟ ಪ್ರತಿ ದಾಖಲೆ ಅಕ್ರಮಕ್ಕೆ ಕನ್ನಡಿ. ನಿಮ್ಮ ಕಣ್ಣಿಗೆ ಈ ಅಕ್ರಮವೆಲ್ಲಾ ಸಕ್ರಮವಾಗಿದ್ದರೆ, ಇದಕ್ಕಿಂತ ದುರಂತ ಇನ್ನೊಂದಿಲ್ಲ. ಎಲ್ಲಾ ದಾಖಲೆಗಳನ್ನು ಮತ್ತೊಮ್ಮೆ ನೋಡಿ. ಅಷ್ಟೂ ಆಸ್ತಿಯನ್ನು ಲಪಟಾಯಿಸಲು ಟ್ರಸ್ಟ್ ನಲ್ಲಿ ನಡೆದ ಷಡ್ಯಂತ್ರಕ್ಕೆ ಸಚಿವರಾಗಿ ನೀವು ಹೇಗೆಲ್ಲಾ ಸಹಕಾರ ನೀಡಿದ್ದೀರಿ ಎನ್ನುವುದು ಈಗ ಜಗಜ್ಜಾಹೀರು.

